ಗಾಂಧಿನಗರ: ಗುಜರಾತ್‌ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ.
ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ವಾಸ್ನಾ ಸೊಗ್ತಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ.
ಚೆನ್ನೈ: ರಾಜ್ಯಗಳಿಗೆ ನೀಡಲಾಗುವ ತೆರಿಗೆ ಅನುದಾನವನ್ನು ಹೆಚ್ಚಿಸಬೇಕೆಂದು ತಮಿಳುನಾಡು ಸರ್ಕಾರ ಕೇಂದ್ರಕ್ಕೆ ಒತ್ತಾಯಿಸಿದೆ. ಕೇಂದ್ರದ ನಿಧಿಯ ಹಂಚಿಕೆಯಲ್ಲಿನ ಕುಸಿತ ಮತ್ತು ತಮಿಳುನಾಡಿಗೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು…