ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳಿಂದ ಅನ್ನದಾತರ ನಾಶ; ಕುರುಬೂರು ಆಕ್ರೋಶ

ಕಾರೈಕಲ್: ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ…

ಫ್ರಾನ್ಸ್‌ನ ‘ವಿಶ್ವ ಕೌಶಲ್ಯ ಸ್ಪರ್ಧೆ’ಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳ ಕಮಾಲ್

ಬೆಂಗಳೂರು: ಫ್ರಾನ್ಸ್ ನ ಲಿಯೋನ್‌ನಲ್ಲಿ ನಡೆಯಲಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಕೌಶಲಗಳನ್ನು ಜಾಗತಿಕ ವೇದಿಕೆಯಲ್ಲಿ ಪ್ರದರ್ಶಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಮಂಡಳಿ (ಕೆ.ಎಸ್.ಡಿ.ಸಿ)…

ಜೈಲಿನಲ್ಲಿ ಎಲ್ಲರಿಗೂ ಒಂದೇ ರೀತಿಯ ವ್ಯವಸ್ಥೆ; ದರ್ಶನ್ ವಿಚಾರವನ್ನು ಗಂಭೀರವಾಗಿ ಪರಿಣಿಸಿದ ಸರ್ಕಾರ

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್‌ಗೆ ಯಾವುದೇ ವಿನಾಯಿತಿ, ವಿಶೇಷ ಸೌಲಭ್ಯ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಮಂಗಳವಾರ ಹೇಳಿದ್ದಾರೆ.…

ಕೋಲ್ಕತ್ತಾ ಕ್ರೌರ್ಯದ ಪ್ರತಿಧ್ವನಿ; ಕರ್ನಾಟಕದಲ್ಲಿ ಮಹಿಳಾ ವೈದ್ಯರ ಸುರಕ್ಷತೆ ಹೆಚ್ಚಿಸಲು ಸರ್ಕಾರದ ಕ್ರಮ

ಬೆಂಗಳೂರು: ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು ವೈದ್ಯಾಧಿಕಾರಿಗಳೊಂದಿಗೆ ಮಂಗಳವಾರ…

ಜಾತ್ರೆಯಲ್ಲಿ ಅವಾಂತರ; ಆಹಾರ ಸೇವಿಸಿದ ಮೂವರ ಸಾವು

ತುಮಕೂರು: ಜಾತ್ರೆಯಲ್ಲಿ ಊಟ ಸೇವಿಸಿದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ. ಮಧುಗಿರಿ ಸಮೀಪದ ಬುಳ್ಳಸಂದ್ರ ಗ್ರಾಮದಲ್ಲಿ ಭಾನುವಾರ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ…

ರಾಯಚೂರು ವಿವಿಯಿಂದ ST ಸಮುದಾಯಕ್ಕೆ ಅನ್ಯಾಯ: ರಾಜ್ಯಪಾಲರಿಗೆ ದೂರು

ಬೆಂಗಳೂರು: ರಾಯಚೂರು ವಿಶ್ವವಿದ್ಯಾಲಯದಿಂದ ಆಹ್ವಾನಿಸಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಆಹ್ವಾನಿಸಿರುವ ನೋಟಿಫಿಕೇಷನ್ ತಕ್ಷಣ ರದ್ದುಗೊಳಿಸಿ ಪರಿಶಿಷ್ಟ ಪಂಗಡಕ್ಕೆ ಶೇ. 7 ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ…

ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಸರ್ಕಾರದ ಕುಮ್ಮಕ್ಕಿನಿಂದಲೇ ಹೆಚ್ಚಿದ ಪ್ರಕರಣಗಳು; ಬಿಜೆಪಿ ಆಕ್ರೋಶ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿನ ಅತ್ಯಾಚಾರ ಕೃತ್ಯವನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಲವ್‌ ಜಿಹಾದ್‌ ಲಿಂಕ್‌ ಇರುವ ಅತ್ಯಾಚಾರ ಪ್ರಕರಣಗಳು ಹೆಚ್ಚಳವಾಗಿದ್ದು ಸರ್ಕಾರದ ಕುಮ್ಮಕ್ಕಿನಿಂದಲೇ ಕೃತ್ಯಗಳು…

ರಾಜಕೀಯಕ್ಕಾಗಿ ರಾಜಸ್ಥಾನದಿಂದ ವಲಸೆ ಬಂದವರಿಂದ ಖರ್ಗೆ ವಿರುದ್ದ ಟೀಕೆ? ಬಿಜೆಪಿ ಎಂಪಿ ವಿರುದ್ದ ದೂರು ನೀಡಲು ರಮೇಶ್ ಬಾಬು ಸಿದ್ದತೆ

ಬೆಂಗಳೂರು: ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌‌ಗೆ ಕೆಐಡಿಬಿ ಮೂಲಕ ಜಮೀನು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಟೀಕಿಸಿರುವ ಬಿಜೆಪಿ ಸಂಸದ ಲೆಹರ್ ಸಿಂಗ್…

ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರು? ಹಿಟ್‌ ಆಂಡ್‌ ರನ್‌ ಬೇಡ ಎಂದ ವಿಪಕ್ಷ ನಾಯಕ 

ಬೆಂಗಳೂರು: ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ…