ಪ್ರಾಸಿಕ್ಯೂಷನ್ ಬೆನ್ನಲ್ಲೇ ರಾಜ್ಯಪಾಲರ ಮತ್ತೊಂದು ಕ್ರಮ; ಸಿದ್ದು ಸರ್ಕಾರದ 11 ಮಸೂದೆಗಳು ವಾಪಸ್

ಬೆಂಗಳೂರು: ಮುಡಾ ನಿವೇಶನ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ 11 ಮಸೂದೆಗಳನ್ನು ರಾಜ್ಯಪಾಲರು ವಾಪಸ್‌…

‘ಬಿಜೆಪಿಯವರು ಅಜ್ಞಾನಿಗಳು.. ಆದಾಯ-ಲಾಭದ ವ್ಯತ್ಯಾಸವನ್ನೇ ತಿಳಿಯದವರು’; ರಾಮಲಿಂಗಾ ರೆಡ್ಡಿ ತರಾಟೆ

ಬೆಂಗಳೂರು: ಬಿಎಂಟಿಸಿ ಲಾಭದಲ್ಲಿದೆ ಎಂದು ಕಾಂಗ್ರೆಸ್ ಸರ್ಕಾರ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಯ…

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂದಿಸ್ತೀವಿ: ಸಿಎಂ

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ…

‘ಮಾಂಗಲ್ಯ ಭಾಗ್ಯ ಯಶೋಗಾಥೆ; ಸಾಮೂಹಿಕ ಮದುವೆಗಳಿಗೆ ಉತ್ತೇಜನ; ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

ಬೆಂಗಳೂರು: ಮಾಂಗಲ್ಯ ಭಾಗ್ಯ ಯೋಜನೆಯಡಿ ಇಂದು ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 66 ಜೋಡಿಗಳಿಗೆ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಆಯೋಜಿಸಲಾಗಿತ್ತು.…

ಪಡುಬಿದ್ರಿ-ಕಾರ್ಕಳ ಟೋಲ್ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ: ಸುದೇಶ್ ಮರೋಳಿ

ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ…

‘ಸತ್ಯಮೇವ ಜಯತೆ’; ಸಿದ್ದರಾಮಯ್ಯ ಕುರಿತು ಬೆಳವಣಿಗೆಯ ಕುತೂಹಲ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಸೈಟು ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಅನುಮತಿ ನೀಡಿರುವ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ…

“ರಾಜ್ಯಪಾಲ ಹುದ್ದೆಯ ಗೌರವ ಉಳಿಸಿಕೊಳ್ಳಿ, ಇಲ್ಲವೇ ಬೇರೆ ರಾಜ್ಯಕ್ಕೆ ಹೋಗಿ”; ಗೌರ್ನರ್ ಬಗ್ಗೆ ರಾಮಲಿಂಗಾ ರೆಡ್ಡಿ ಗರಂ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಆಧಾರರಹಿತ ಆರೋಪಗಳನ್ನು ಮುಂದಿಟ್ಟು ನೀಡಲಾದ ಮನವಿ ಬಗ್ಗೆ ವಿವಾದಾತ್ಮಕ ನಿರ್ಧಾರ ಪ್ರಕಟಿಸಿರುವ ರಾಜ್ಯಪಾಲರು ತಮ್ಮ ಹುದ್ದೆಯ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಸಾರಿಗೆ…

ರಾಜ್ಯಪಾಲರನ್ನು ವಾಪಸ್‌‍ ಕರೆಸಿಕೊಳ್ಳಿ; ಕೇಂದ್ರಕ್ಕೆ ಸಚಿವ ಶರಣಪ್ರಕಾಶ್‌ ಪಾಟೀಲ್‌ ಒತ್ತಾಯ

ರಾಯಚೂರು: ಸಚಿವ ಸಂಪುಟದ ನಿರ್ಣಯದ ವಿರುದ್ಧವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆ (ಪ್ರಾಸಿಕ್ಯುಷನ್‌)ಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ತಕ್ಷಣವೇ ಕೇಂದ್ರ ಸರ್ಕಾರ ವಾಪಸ್‌‍ ಕರೆಸಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ,…

‘ಬಾಂಗ್ಲಾ ಮಾದರಿ.. ನಡೆ’? ವಿವಾದದ ಸುಳಿಯಲ್ಲಿ ಐವಾನ್ ಡಿಸೋಜಾ; ಕೈ ಶಾಸಕನ ವಿರುದ್ದ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗುತ್ತಿರುವ ಮಂಗಳೂರು ಮೂಲದ ಕಾಂಗ್ರೆಸ್ ನಾಯಕ ಐವಾನ್ ಡಿಸೋಜ ಇದೀಗ ತಮ್ಮ ಲೂಸ್ ಟಾಕ್‌ನಿಂದಾಗಿ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.‌ ಸಿಎಂ ಸಿದ್ದರಾಮಯ್ಯ ವಿರುದ್ದ…

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ವಿಚರ;  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರ ಆಕ್ರೋಶ

ಬೆಂಗಳೂರು: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ…