ಮುಡಾ ಹಗರಣ: ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟಿಗೆ ಸಿಎಂ ರಿಟ್ ಅರ್ಜಿ

ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ…

ಬುಲಂದ್‌ಶಹರ್‌ನಲ್ಲಿ ಬಸ್-ಟೆಂಪೋ ನಡುವೆ ಅಪಘಾತ; 10 ಮಂದಿ ಸಾವು

ಲಕ್ನೋ: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ. ಬಸ್ ಮತ್ತು ಟೆಂಪೋ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಖಾಸಗಿ…

ನರಗುಂದ ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಗದಗ: ಗದಗ್ ಸಮೀಪ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ನರಗುಂದ ಸಮೀಪದ ಕೊಣ್ಣೂರ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.…

ವಾರಣಾಸಿ; ಕಾಶಿಗೆ ಇನ್ನು ಕನ್ನಡಿಗರ ಯಾತ್ರೆ ಮತ್ತಷ್ಟು ಸುಗಮ; ಕರ್ನಾಟಕ ಭವನ ಛತ್ರ 5 ಕೋ.ರೂ.ವೆಚ್ಚದಲ್ಲಿ ನವೀಕರಣ; ವ್ಯವಸ್ಥೆ ಪರಿಶೀಲಿಸಿದ ಸಚಿವ ರಾಮಲಿಂಗ ರೆಡ್ಡಿ

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ಉತ್ತರ ಪ್ರದೇಶ ರಾಜ್ಯದ ವಾರಣಾಸಿಯ ಹನುಮಾನ್ ಘಾಟ್‌ನಲ್ಲಿ ಕರ್ನಾಟಕದ ಆಸ್ತಿಕರಿಗೆ ಸಕಲ ಸೌಲಭ್ಯ ಕಲ್ಪಿಸುವತ್ತ ರಾಜ್ಯದ…

ಪ್ರಾಸಿಕ್ಯೂಷನ್ ಅನುಮತಿ ವಿಚಾರ; ಇದೀಗ ಹೆಚ್ಡಿಕೆ, ಜೊಲ್ಲೆ, ನಿರಾಣಿ ವಿರುದ್ದದ ಪ್ರಕರಣಗಳು ಮುಂಚೂಣಿಗೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಹಾಗೂ ಹಿಂದಿನ ಬಿಜೆಪಿ ಸರ್ಕಾರದದಲ್ಲಿ ಸಚಿವರಾದ ಅಗಿದ್ದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಅವರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ…

ಸಿಎಂ ವಿರುದ್ದದ ಪ್ರಾಸಿಕ್ಯೂಷನ್; ಹೈಕೋರ್ಟ್‌ನಲ್ಲಿ ತಡೆ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು

ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ನಿಯಮ ಪಾಲಿಸದೆ…

‘ಸಿಎಂ ವಿರುದ್ದದ ರಾಜ್ಯಪಾಲರ ಪ್ರಾಸಿಕ್ಯೂಷನ್‌ ಅನುಮತಿ ರೀತಿ ಸರಿಯಿಲ್ಲ’; ಮಾಜಿ ಪ್ರಾಸಿಕ್ಯೂಟರ್ ಹೇಳೋದು ಹೀಗೆ..!

ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ವಿರುದ್ದ ಟಿ.ಜೆ.ಅಬ್ರಾಹಿಂ…

ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ ಮಹತ್ವ ಕಳೆದುಕೊಂಡಿತೇ?

ಬೆಂಗಳೂರು: ಮುಡಾ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಕರ್ನಾಟಕದಲ್ಲಿ ರಾಜ್ಯಪಾಲರ ಹುದ್ದೆ…

ಅತ್ಯಾಚಾರ ಕೊಲೆ ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕು; ಆಶಾ ಕಾರ್ಯಕರ್ತೆಯರ ಸಂಘ

ಬೆಂಗಳೂರು: ಕೋಲ್ಕತ್ತಾದ ಆರ್ ಜಿ ಕರ್ ಕಾಲೇಜು ಮತ್ತು ವೈದ್ಯಕೀಯ ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಮೇಲೆ ನಡೆದ ಘೋರ ಅತ್ಯಾಚಾರ ಹಾಗೂ ಕೊಲೆಯನ್ನು ಎಐಯುಟಿಯುಸಿ…

ಸಿಎಂ ಬೆನ್ನಿಗೆ ನಿಂತ ಕಾಂಗ್ರೆಸ್; ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯೇ ಇಲ್ಲ

ಬೆಂಗಳೂರು: “ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ…