ಈ ಬಾರಿಯ ಗೌರಿ ಹಬ್ಬದಂದು ಗಂಗೆ ಪೂಜೆ ಮಾಡುತ್ತಿರುವುದು ವಿಶೇಷ

ಬೆಂಗಳೂರು: “ಈ ಬಾರಿಯ ಗೌರಿ ಹಬ್ಬದ ದಿನದಂದು ಗಂಗೆ ಮಾತೆಗೆ ಪೂಜೆ ಸಲ್ಲಿಸುತ್ತಿರುವುದು ಬಹಳ ವಿಶೇಷವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ…

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ…

UPSC ಪರೀಕ್ಷೆ ದಿನದಂದೇ PSI ಪರೀಕ್ಷೆ; ಸದನದಲ್ಲಿ ಸಿಎಂ ಹೇಳೋದು ಒಂದು, ನಡೆಯಲ್ಲಿ ಮತ್ತೊಂದು?

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ಪರೀಕ್ಷೆ ನಡೆಯುವ ದಿನಾಂಕದಂದೇ ರಾಜ್ಯದಲ್ಲಿ ಪಿಎಸ್ಐ ಪರೀಕ್ಷೆ ದಿನಾಂಕ ನಿಗದಿ ಮಾಡುವ ಮೂಲಕ ಸರ್ಕಾರವು ಯುವಕರ ಭವಿಷ್ಯಕ್ಕೆ ಕಲ್ಲು ಹಾಕಲು…

ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಾಯಕರ ಸಂಕಲ್ಪ

ಬೆಂಗಳೂರು: ಬಿಜೆಪಿಯ ರಾಜ್ಯ ಘಟಕವು ತನ್ನ ಸದಸ್ಯತ್ವ ಅಭಿಯಾನವನ್ನು ಬುಧವಾರ ಪ್ರಾರಂಭಿಸಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದ ಪ್ರತಿ ಬೂತ್‌ನಲ್ಲಿ ಕನಿಷ್ಠ 400…

ರಾಯಚೂರು ಶಾಲಾ ಬಸ್‌ ಅಪಘಾತ: ಇಬ್ಬರು ಮಕ್ಕಳ ಸಾವು, 18 ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು: ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ ತಾಲೂಕಿನ ಬಳಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಶಾಲಾ ಮಕ್ಕಳು…

ಗಣೇಶ ಚತುರ್ಥಿ, ದೀಪಾವಳಿ ಹಿನ್ನೆಲೆ: ರಾಜ್ಯಾದ್ಯಂತ 22 ವಿಶೇಷ ರೈಲು, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಗೌರಿ ಗಣೇಶ ಹಬ್ಬ ಹಾಗೂ ಮುಂದಿನ ದಸರಾ ಹಾಗೂ ದೀಪಾವಳಿ ಹಬ್ಬಗಳ ಸಂದರ್ಭಗಳಲ್ಲಿ ರಜೆಗಳು, ಜನರ ಪ್ರಯಾಣ, ಓಡಾಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ಇಲಾಖೆ…

ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ; ನಿಯಮ ಮೀರಿದವರಿಗೆ ದಂಡ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಮರಣ ಮೃದಂಗ ಭಾರಿಸುತ್ತಿದ್ದು ಸೂಕ್ತ ಮುನ್ನೆಚ್ಚರಿಕೆ ಕ್ರಮಕ್ಕೆ ರಾಜ್ಯಸರ್ಕಾರ ಕ್ರಮ ಕೈಗೊಂಡಿದೆ. ಜೊತೆಗೆ ನೈರ್ಮಲ್ಯ ಕಾಪಾಡದವರಿಗೆ ದಂಡವಿಧಿಸಲು ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ…

ಬೆಟ್ಟ ಅಗೆದು ಇಲಿ ಹಿಡಿದ ಎತ್ತಿನಹೊಳೆ ಯೋಜನೆ; ಸಿಎಂಗೆ ಪತ್ರ ಬರೆದು ಸಿ.ಟಿ.ರವಿ ತರಾಟೆ

ಬೆಂಗಳೂರು: ‘ಎತ್ತಿನಹೊಳೆ ಯೋಜನೆ’ಯು ಬೆಟ್ಟ ಅಗೆದು ಇಲಿ ಹಿಡಿದ ಯೋಜನೆಯಂತಾಗಿದೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಶಾಸಕ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.…

ಸಿಎ ನಿವೇಶನ ಅಕ್ರಮ ಆರೋಪ; ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ಸಿಎ ನಿವೇಶನ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಮೇಲ್ಮನೆ ಪ್ರತಿಪಕ್ಷ ನಾಯಕನ ಅನರ್ಹತೆಗೆ ಪ್ರತಿಕ್ಷಗಳು ಪಟ್ಟುಹಿಡಿದಿವೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ…

ಹಗರಣಗಳಿಂದಾಗಿ ಕೋಮಾಕ್ಕೆ ಜಾರಿತೇ ಸರ್ಕಾರ? ಪ್ರವಾಹ ಹಾನಿಗೆ ಪರಿಹಾರವಿಲ್ಲ, ರಸ್ತೆಗುಂಡಿಗಳಿಂದ ಜನರಿಗೆ ಸಂಕಷ್ಟ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಹಗರಣಗಳಿಂದಾಗಿ ಕೋಮಾ ಸ್ಥಿತಿಗೆ ಹೋಗಿದ್ದು, ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರೆ, ಅಭಿವೃದ್ಧಿ ಕಾರ್ಯಗಳಿಗೆ ಇಷ್ಟು ತೊಡಕಾಗುತ್ತಿರಲಿಲ್ಲ ಎಂದು ಪ್ರತಿಪಕ್ಷ…