ತುಮಕೂರು-ಯಶವಂತಪುರ ಮಾರ್ಗವಾಗಿ ಮೆಮು ರೈಲು ಓಡಾಟಕ್ಕೆ ಅಸ್ತು.

ಬೆಂಗಳೂರು: ತುಮಕೂರು ಜನತೆಯ ಬಹುದಿನಗಳ ಬೇಡಿಕೆಯಾದ ರೆಗ್ಯುಲರ್ ಪ್ಯಾಸೆಂಜರ್ ಫ್ರೆಂಡ್ಲಿ ಮೆಮು ಟ್ರೈನ್ ಸರ್ವಿಸ್ ಓಡಾಟಕ್ಕೆ ರೈಲ್ವೆ ಇಲಾಖೆ ಅನುಮೋದನೆ ನೀಡಿರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣರವರು…

ಪ್ರವಾಹ ಹಿನ್ನೆಲೆ; ನೆರವಿಗೆ ಧಾವಿಸಿದ ಜ್ಯೂ.ಎನ್‌ಟಿಆರ್

ಆಂಧ್ರಪ್ರದೇಶ: ಭಾರೀ ಮಳೆಯಿಂದ ಪ್ರವಾಹ ಹಿನ್ನೆಲೆಯಲ್ಲಿ ನಟ ಜ್ಯೂನಿಯರ್ ಎಂಟಿಆರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.‌ ಈ ಕುರಿತಂತೆ ಮಾಹಿತಿ…

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿತೇ ಸರ್ಕಾರ?

ಬೆಂಗಳೂರು: ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ” ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ…

ಮುಡಾ ಹಗರಣ ಆರೋಪದ ಪ್ರತಿಧ್ವನಿ; ಆಯುಕ್ತರ ವಿರುದ್ದ ಕ್ರಮ ಕುರಿತು ಸರ್ಕಾರ ಆದೇಶ

ಮೈಸೂರು: ಮೂಡಾ ನಿವೇಶನ ಅಕ್ರಮ ಹಂಚಿಕೆ ಆರೋಪದ ಸುಳಿಯಲ್ಲಿ ಸಿಲುಕಿರುವ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಮೂಡಾ ಹಗರಣದಲ್ಲಿ ಗಂಭೀರ…

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ…

ಸಿದ್ದರಾಮಯ್ಯ ಆಯ್ತು ಇದೀಗ ಖರ್ಗೆ ಕುಟುಂಬದ ಸರದಿ; ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ

ಬೆಂಗಳೂರು: ಮುಡಾ ಸೈಟ್ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ರಾಜ್ಯ ರಾಜಕಾರಣದಲ್ಲಿ ನಾಯಕರ ಜಟಾಪಟಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ…

ನಟ ಕಿಚ್ಚ ಸುದೀಪ್‌ಗೆ ‘ಮ್ಯಾಕ್ಸ್’ ತಂಡದ ಅಚ್ಚರಿಯ ಗಿಫ್ಟ್ ನೀಡಿದೆ. 

ಹುಟ್ಟು ಹಬ್ಬದ ತಯಾರಿಯಲ್ಲಿರುವ ನಟ ಕಿಚ್ಚ ಸುದೀಪ್ ಅವರಿಗೆ ‘ಮ್ಯಾಕ್ಸ್’ ತಂಡ ಅಚ್ಚರಿಯ ಗಿಫ್ಟ್ ನೀಡಿದೆ. ʼಮ್ಯಾಕ್ಸ್‌ʼ ತಂಡವು ಕಿಚ್ಚನ ಹುಟ್ಟುಹಬ್ಬಕ್ಕೆ ʼ ಮ್ಯಾಕ್ಸಿಮಾಮ್ ಮಾಸ್‌’ ಎಂಬ…

ಸಿನಿಲೋಕದ ಲೈಂಗಿಕ ಹಗರಣ; ಪರಿಹಾರ ಕ್ರಮಗಳಿಗೆ ಸ್ವಾಗತ ಎಂದ ರಜನಿಕಾಂತ್

ಚೆನ್ನೈ: ಮಲಯಾಳಂ ಸಿನಿ ಲೋಕದಲ್ಲಿ ಲೈಂಗಿಕ ಕಿರುಕುಳ ಪ್ರಕರಣಗಳು ತಲ್ಲಣ ಸೃಷ್ಟಿಸಿದೆ. ಹೇಮಾ ಸಮಿತಿ ವರದಿ ಸಲ್ಲಿಕೆ ಬಳಿಕ ಮಾಲಿವುಡ್‌ನಲ್ಲಿ ಖ್ಯಾತ ಕಲಾವಿದರ ವಿರುದ್ಧ ಲೈಂಗಿಕ ದೌರ್ಜನ್ಯ…

ಸೆ.6 ಗೌರಿ ಹಬ್ಬದಂದು ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ…

13 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ ಮಾತ್ರವಲ್ಲ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಲ ಕೊಳ್ಳಿಯಲ್ಲಿ…