ಮಧ್ಯಪ್ರಾಚ್ಯ ಸಂಘರ್ಷ; ಹಿಜ್ಬುಲ್ಲಾ ನೆಲೆಗಳ ಮೇಲೆ ಇಸ್ರೇಲ್ ದಾಳಿ

ಜೆರುಸಲೆಂ: ಮಧ್ಯಪ್ರಾಚ್ಯದಲ್ಲಿ ಹಿಂಸಾಚಾರ ಮತ್ತೆ ಮುಂದುವರಿದಿದೆ. ಪೇಜರ್ ಬ್ಲಾಸ್ಟ್ ನಂತರ ಇದೀಗ ಇಸ್ರೇಲ್ ಸೇನೆ ಹಮಾಸ್ ಉಗ್ರರ ನೆಲೆಗಳ ಮೇಲೆ ಭಾರೀ ವಾಯುದಾಳಿ ನಡೆಸಿದೆ. ಹಮಾಸ್ ಉಗ್ರರನ್ನು…

ಬಿಜೆಪಿ ಶಾಸಕ ಮುನಿರತ್ನ ನಿವಾಸಕ್ಕೆ ಎಸ್‌‍ಐಟಿ ಲಗ್ಗೆ

ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಶನಿವಾರ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌…

ಮುಡಾ ಕೇಸ್; ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ವಿವಾದ ಕುರಿತಂತೆ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು…

lಕಿದ್ವಾಯಿ ಆಸ್ಪತ್ರೆಯಲ್ಲಿ ಥಲಸ್ಸೇಮಿಯ ಬಾಲಕನಿಗೆ ಮೊದಲ ಬಾರಿ ಅಸ್ಥಿಮಜ್ಜೆ ಚಿಕಿತ್ಸೆ ಯಶಸ್ವಿ

ಬೆಂಗಳೂರು: ನಮ್ಮ ರಾಜ್ಯದ ಹೆಮ್ಮೆಯ ಸರ್ಕಾರಿ ಆಸ್ಪತ್ರೆಯಾದ ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಸಂಸ್ಥೆ ಈಗ ದಾಖಲೆ ನಿರ್ಮಿಸಿದೆ. ಅನುವಂಶಿಕ ರಕ್ತ ಕಾಯಿಲೆಗಳಲ್ಲಿ ಒಂದಾಗಿರುವ ಥಲಸ್ಸೆಮಿಯಾಕ್ಕೆ…

ದೊಡ್ಡಬಳ್ಳಾಪುರ; ಬೆಳೆಗಳ ಮಧ್ಯೆ ಗಾಂಜಾ ಗಿಡಗಳು..!

ದೊಡ್ಡಬಳ್ಳಾಪುರ: ಬೆಳೆಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಸಿ, ಪೋಷಣೆ ಮಾಡಿ ಬೆಳೆಸಿರುವುದನ್ನು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ, ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದ…

ಹಿಂದೆ ಬಿಎಸ್‌ವೈ ರಾಜೀನಾಮೆ ನೀಡಿದ್ದರೇ? ಬಿಜೆಪಿ ನಾಯಕರಿಗೆ ಮಂಜುನಾಥ ಭಂಡಾರಿ ಪ್ರಶ್ನೆ

ಮಂಗಳೂರು: ಮುಡಾ ಪ್ರಕರಣದ ಕಾರಣಕ್ಜಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿಲ್ಲ, ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌…

‘ಮೋದಿ ರಾಜೀನಾಮೆ ನೀಡಿದ್ದರೇ? ಹೆಚ್ಡಿಕೆ ರಾಜೀನಾಮೆ ನೀಡಿದ್ದಾರ? ನಾನೇಕೆ ರಾಜೀನಾಮೆ ನೀಡಲಿ?’ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಮುಡಾ ನಿವೇಶನ ಪ್ರಕರಣದ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ…

ಆರೋಗ್ಯ ರಕ್ಷಣೆಯಲ್ಲಿ ರೊಬೊಟಿಕ್ ಸರ್ಜರಿ ಪರಿಣಾಮಕಾರಿ!

ಬೆಂಗಳೂರು: ಆರೈಕೆ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯು (ಆರ್ಎಎಸ್) ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು…

ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದರೆ ಕೋರ್ಟ್‌ಗಳು ಏಕೆ ತೀರ್ಪು ನೀಡುತ್ತಿದ್ದವೇ?

ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್‌ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ…

ದೊಡ್ಡಬಳ್ಳಾಪುರ: ಹುಲುಕುಡಿ ಬೆಟ್ಟದ ತಪ್ಪಲಲ್ಲಿ ಸೆರೆಸಿಕ್ಕ ಚಿರತೆ

ದೊಡ್ಡಬಳ್ಳಾಪುರ : ಕಳೆದ ಕೆಲ ದಿನಗಳಿಂದ ಹುಲುಕುಡಿ ಬೆಟ್ಟದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಚಿರತೆಯನ್ನ ಸೆರೆ ಹಿಡಿಯಲು ಇಡಲಾಗಿದ್ದ ಅರಣ್ಯ ಇಲಾಖೆಗೆ ಬೋನಿಗೆ ಚಿರತೆ ಬಿದ್ದಿದೆ.…