‘KSRTCಯನ್ನು ಬಲಗೊಳಿಸಿದ ಸ್ತ್ರೀ ‘ಶಕ್ತಿ’ ನಿಲ್ಲಲ್ಲ.. ಸರ್ಕಾರದ ‘ಗ್ಯಾರೆಂಟಿ’ ಅಬಾಧಿತ

ಬೆಂಗಳೂರು: ‘KSRTCಯನ್ನು ಬಲಗೊಳಿಸಿರುವ, ಸ್ತ್ರೀಯರ ಪಾಲಿಗೆ ಆಶಾಕಿರಣವಾಗಿರುವ ‘ಶಕ್ತಿ’ ಗ್ಯಾರೆಂಟಿ ನಿಲ್ಲಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.…

ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್; ಅಶೋಕ್

ಬೆಂಗಳೂರು: ಎಚ್ಎಂಟಿಗೆ ಜಾಗ ನೀಡಿದ್ದೇ ಕಾಂಗ್ರೆಸ್‌ ಸರ್ಕಾರ. ಹಾಗಿರುವಾಗ ಅದು ಅರಣ್ಯ ಭೂಮಿಯಾಗಲು ಹೇಗೆ ಸಾಧ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಅರಣ್ಯ ಸಚಿವ ಈಶ್ವರ್…

ವಕ್ಫ್ ಜಮೀನು ವಿವಾದ: ನವೆಂಬರ್ 4 ರಿಂದ ಬಿಜೆಪಿ 

ಬೆಂಗಳೂರು: ರೈತರ ಜಮೀನು, ದೇವಸ್ಥಾನಗಳ ಆಸ್ತಿಗಳನ್ನು ಕಬಳಿಸುತ್ತಿರುವ ವಕ್ಫ್ ಮಂಡಳಿ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ನವೆಂಬರ್ 4 ರಿಂದ ತೀವ್ರ ಹೋರಾಟ ಆರಂಭಿಸಲಾಗುವುದು ಎಂದು ಪ್ರತಿಪಕ್ಷ…

ದೇಶದ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ; ಗಡಿಯಲ್ಲಿ ಮೋದಿ ಗರ್ಜನೆ

ಕಚ್ : ಪ್ರಧಾನಿ ನರೇಂದ್ರ ಮೋದಿ ಅವರು ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತವು ಒಂದು ಇಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ ಎಂದು ಗುಡುಗಿದ್ದಾರೆ.…

ಡಿಕೆಶಿ ಚನ್ನಪಟ್ಟಣದ ಮನೆ ಮಗನಾದರೆ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ:  ಆರ್‌.ಅಶೋಕ

ಚನ್ನಪಟ್ಟಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ…

ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರ ತಯಾರಿ

ಬೆಂಗಳೂರು: ಒಳ ಮೀಸಲಾತಿ ಹೆಸರಲ್ಲಿ‌ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಬೆಂಬಲಿಗರಿಂದ ತಯಾರಿ ನಡೆದಿದೆ. ಸಿದ್ದರಾಮಯ್ಯ ಅವರಿಗೆ ಅಭಿನಂದನಾ ಸಮಾರಂಭ ನಡೆಸಲಾಗುವುದು ಎಂದು ಮಾಜಿ ಸಚಿವ ಎಚ್ ಆಂಜನೇಯ…

KSRTCಯಲ್ಲಿ ಪ್ರಯಾಣ ಮತ್ತಷ್ಟು ಅಹ್ಲಾದಕರ.. ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ ಚಾಲನೆ

ಬೆಂಗಳೂರು. ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಯಾಣಕ್ಕೆ ಆಧುನಿಕ ಸ್ಪರ್ಷ ಸಿಕ್ಕಿದೆ. ನಿಗಮದ ‘ಐರಾವತ ಕ್ಲಬ್‌ ಕ್ಲಾಸ್‌ 2.0’ ವೋಲ್ವೋ ಬಸ್ಸುಗಳಿಗೆ…

ಶಸ್ತ್ರಚಿಕಿತ್ಸೆಗಾಗಿ ಮಧ್ಯಂತರ ಜಾಮೀನು; ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗುವಂತಿಲ್ಲ; ದರ್ಶನ್‌ಗೆ ಹೈಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ತೂಗುದೀಪಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ 6 ವಾರಗಳ ಮಧ್ಯಂತರ ಜಾಮೀನು…

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಲೇಖನಗಳ ಆಹ್ವಾನ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2023 ಮತ್ತು 24 ನೇ ಸಾಲಿನ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳನ್ನು ಆಹ್ವಾನಿಸಿದೆ. ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ…

‘ಕೂಡಲೇ ಒಳಮೀಸಲಾತಿ ಜಾರಿಗೆ ತನ್ನಿ, ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಿ’ 

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಿ ಅನ್ಯಾಯಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌…