ಮಾಡು ಇಲ್ಲವೇ ಮಡಿ..! ಪಂಚಮಸಾಲಿ ಮೀಸಲಾತಿಗಾಗಿ ಡಿ.9ರಂದು ಸುವರ್ಣ ಸೌಧಕ್ಕೆ ಮುತ್ತಿಗೆ

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟ ಇದೀಗ ನಿರ್ಣಾಯಕ ಹಂತ ತಲುಪಿದೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಡಿಸೆಂಬರ್ 9ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ತಯಾರಿ ನಡೆದಿದೆ.…

ದೊಡ್ಡಬಳ್ಳಾಪುರ: ಹೊಂಗೆ ಮರ ಹತ್ತಿ ಕುಳಿತ ಚಿರತೆ ಮರಿ; ಕಾರ್ಯಾಚರಣೆಯಲ್ಲಿ ಸೆರೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಕ್ಕಸಂದ್ರ ಕ್ರಾಸ್ ಬಳಿಯಲ್ಲಿದ್ದ ಹೊಂಗೆ ಮರದಲ್ಲಿ ಚಿರತೆ ಮರಿಯೊಂದು ಕಾಣಿಸಿಕೊಂಡು ಆತಂಕಕ್ಕೀಡು ಮಾಡಿತ್ತು. ಸುದೀರ್ಘ ಕಾರ್ಯಾಚರಣೆ ನಂತರ ಚಿರತೆ ಮರಿಯನ್ನು…

KSRTC: ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಹುಮ್ನಾಬಾದ್‌‌ನಲ್ಲಿ ನ.7ರಿಂದ ಚಾಲನಾ ವೃತ್ತಿ ಪರೀಕ್ಷೆಯ ಅಂತಿಮ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್‌ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಮತ್ತೊಂದು ಅವಕಾಶ…

ಬೆಂಗಳೂರಿನ BGS ಆಸ್ಪತ್ರೆಗೆ ನಟ ದರ್ಶನ್ ದಾಖಲು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಯಾಗಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ…

‘ವಕ್ಫ್ ರಾಷ್ಟ್ರೀಕರಣವಾಗಲಿ’; ಸಂಚಲನ ಸೃಷ್ಟಿಸಿದ ಯತ್ನಾಳ್ ಪತ್ರ..!

ಬೆಂಗಳೂರು: ರೈತರ ಜಮೀನು ವಕ್ಫ್ ಆಸ್ತಿ ಎಂಬಂತೆ ಬಿಂಬಿತವಾಗುತ್ತಿರುವ ಬೆಳವಣಿಗೆ ಬಗ್ಗೆ ಬಿಜೆಪಿ ನಾಯಕ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಕಳವಳ ವ್ಯಕ್ತಪಡಿಸಿದ್ದಾರೆ. ಈ…

ಆಂಗ್ಲರ ನಾಡಲ್ಲೂ ಕರುನಾಡ ವೈಭವ; ‘ಕನ್ನಡ ಡಿಂಡಿಮ’ಕ್ಕೆ ಸಾಕ್ಷಿಯಾದ ಲಂಡನ್ ಮಂದಿ

📝 ಡಾ.ನೀರಜ್ ಪಾಟೀಲ್, ಯುನೈಟೆಡ್ ಕಿಂಗ್‌ಡಮ್ ಸಾಗರೋತ್ತರ ರಾಷ್ಟ್ರ, ಆಂಗ್ಲರ ನಾಡಿನಲ್ಲೂ ಕನ್ನಡದ ಕಂಪು ಆವರಿಸಿದೆ. ಲಂಡನ್‌ಗೂ ಕರುನಾಡಿನ ಆರಾಧ್ಯ ದೈವ ವಿಶ್ವಗುರು ಬಸವೇಶ್ವರರನ್ನು ಕೊಂಡೊಯ್ದಿರುವ ಕನ್ನಡಿಗರು,…

ದೆಹಲಿಯಲ್ಲಿ ಕನ್ನಡದ ಕಂಪು; ರಾಜ್ಯೋತ್ಸವ ಸಮಾರಂಭ

ನವದೆಹಲಿ: ೬೯ನೇ ಕನ್ನಡ ರಾಜ್ಯೋತ್ಸವವನ್ನು ನವದೆಹಲಿಯಲ್ಲಿ ಆಚರಿಸಲಾಯಿತು. ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೇಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ…

69ನೇ ಕನ್ನಡ ರಾಜ್ಯೋತ್ಸವ; ಅದ್ಧೂರಿ ವೈಭವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವರ್ಣರಂಜಿತ ಕಾರ್ಯಕ್ರಮದಲ್ಲಿ 69 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದ್ವಜಾರೋಹಣ ನೆರವೇರಿಸಿ, ಶಾಲ ಮಕ್ಕಳ ಸಾಂಸ್ಕೃತಿಕ…

“ನಾನು ಧನ್ಯ”; ವೈದ್ಯೆ ಜೊತೆ ಡಾಲಿ ಮದುವೆ..! ಮನಮೋಹಕ ವೀಡಿಯೋ.. ಸುಂದರ ಸಾಲು..

ನಟ ಡಾಲಿ ಧನಂಜಯ್ ಅವರು ವೈದ್ಯೆಯನ್ನು ವಿವಾಹವಾಗಲಿದ್ದಾರೆ. ತಾವು ಚಿತ್ರದುರ್ಗ ಮೂಲದ ವೈದ್ಯೆ ಧನ್ಯತಾ ಎಂಬವರೊಂದಿಗೆ ವಿವಾಹವಾಗುವ ಮಾಹಿತಿಯನ್ನು ಧನಂಜಯ್ ಹಂಚಿಕೊಂಡಿದ್ದಾರೆ. ಪ್ರೀತಿಯ ಕರುನಾಡಿಗೆ ರಾಜ್ಯೋತ್ಸವ ಹಾಗೂ…

ದೇವಾಲಯದ ಆಸ್ತಿಗೂ ವಕ್ಫ್ ಕಣ್ಣು! ಸಾರ್ವಜನಿಕರ ಆಕ್ರೋಶ

ಮಂಡ್ಯ: ರಾಜ್ಯದ ಹಲವೆಡೆ ವಿವಾದದ ಬಿರುಗಾಳಿ ಎಬ್ಬಿಸಿರುವ ವಕ್ಫ್ ಜಮೀನು ವಿಚಾರ ಮಂಡ್ಯ ಜಿಲ್ಲೆಯಲ್ಲೂ ಆಕ್ರೋಶದ ಅಲೆ ಎಬ್ಬಿಸಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಶ್ರೀ…