ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್…
