ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಮೂವರ ಡೆಡ್ಲಿ ಮರ್ಡರ್: ಪತಿಯಿಂದಲೇ ಪತ್ನಿ, ಇಬ್ಬರು ಮಕ್ಕಳ ಹತ್ಯೆ

ಬೆಂಗಳೂರು: ನಗರದಲ್ಲಿ ಜನರೇ ಬೆಚ್ಚಿ ಬೀಳುವಂತೆ ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ವರದಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.…

‘MSIL ಟೂರ್ ಪ್ಯಾಕೇಜ್’ಗೆ ಸಚಿವ ಎಂ.ಬಿ ಪಾಟೀಲ್ ಚಾಲನೆ: ಈಗ 20,000ದಲ್ಲಿ 18 ದಿನ ಉತ್ತರ ಭಾರತ ಪ್ರವಾಸ

ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ…

ರಾಮನಗರ-ಚನ್ನಪಟ್ಟಣ ಲೆವೆಲ್ ಕ್ರಾಸಿಂಗ್ ನಲ್ಲಿ ಮೇಲು ಸೇತುವೆ ನಿರ್ಮಾಣಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಒಪ್ಪಿಗೆ

ನವದೆಹಲಿ: ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

ಜಯಂತಿ ಅವರು ಅಪಾರ ಮನುಷ್ಯತ್ವ ಹೊಂದಿದ್ದ ಸ್ನೇಹಜೀವಿ: ಸಿಎಂ ಸಿದ್ಧರಾಮಯ್ಯ ಬಣ್ಣನೆ

ಬೆಂಗಳೂರು: ಜಯಂತಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದಾಶಿವ ಶೆಣೈ ಅವರ ಅಭಿನಯ…

ಉಚಿತ ವಿದ್ಯುತ್‌ ಚಾಲಿತ ಹೊಲಿಗೆಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ…

ರಾಜ್ಯದಲ್ಲಿ ಹೆಚ್ಚಾದ HMPV ವೈರಸ್ ಆತಂಕ: ಶಿವಮೊಗ್ಗದಲ್ಲಿ 6 ಮಕ್ಕಳಿಗೆ ಸೋಂಕು ದೃಢ

ಶಿವಮೊಗ್ಗ: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಆತಂಕ ಹೆಚ್ಚಾಗಿದೆ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಆರು ಮಕ್ಕಳಿಗೆ ಹೆಚ್ ಎಂ ಪಿ ವಿ ವೈರಸ್ ಸೋಂಕು…

ಪೊಂಗಲ್ ಹಬ್ಬದ ಪ್ರಯುಕ್ತ ಈ ಮಾರ್ಗದಲ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರ

ಬೆಂಗಳೂರು: ಪೊಂಗಲ್ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ಕೆಎಸ್ಆರ್ ಬೆಂಗಳೂರು-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್, ಎಸ್ಎಂವಿಟಿ ಬೆಂಗಳೂರು-ಟುಟಿಕೋರಿನ್-ಮೈಸೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್…

ದೆಹಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ: ಫೆ.5ರಂದು ಮತದಾನ, ಫೆ.8ಕ್ಕೆ ಮತಏಣಿಕೆ | Delhi Assembly elections 2025

ನವದೆಹಲಿ: ಭಾರತದ ಚುನಾವಣಾ ಆಯೋಗ (ಇಸಿಐ) ಇಂದು (ಜನವರಿ 7) ದೆಹಲಿ ವಿಧಾನಸಭಾ ಚುನಾವಣೆ 2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 5ರಂದು ಒಂದೇ ಹಂತದಲ್ಲಿ ಚುನಾವಣೆ…

ಟಿಬೆಟ್ ನಲ್ಲಿ ಪ್ರಭಲ ಭೂಕಂಪ: 95 ಮಂದಿ ಸಾವು, ಭಾರತದಲ್ಲಿ ಭೂಮಿ ಕಂಪಿಸಿದ ಅನುಭವ | Earthquakes In Tibet

ಟಿಬೆಟ್: ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸೇರಿದಂತೆ ಆರು ಭೂಕಂಪಗಳು ಟಿಬೆಟ್ನಲ್ಲಿ ಮಂಗಳವಾರ ಒಂದು ಗಂಟೆಯಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ.…

ಕೆನಡಾ ಪ್ರಧಾನಿ ಸ್ಥಾನಕ್ಕೆ ಜಸ್ಟಿನ್ ಟ್ರುಡೋ ರಾಜೀನಾಮೆ | Justin Trudeau Resign

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ಸೋಮವಾರ ಅಧಿಕಾರದಿಂದ ಕೆಳಗಿಳಿಯಲು ಉದ್ದೇಶಿಸಿದ್ದಾರೆ. ಆದರೆ ಆಡಳಿತಾರೂಢ ಲಿಬರಲ್ ಪಕ್ಷವು ಅವರ ಬದಲಿಯನ್ನು ಆಯ್ಕೆ ಮಾಡುವವರೆಗೂ ಅವರು ತಮ್ಮ ಹುದ್ದೆಯಲ್ಲಿ…