ಬೆಂಗಳೂರಿನ ಆಸ್ತಿ ಮಾರೀಕರಿಗೆ BBMP ಶಾಕ್: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ವಾಣಿಜ್ಯ ಮಳಿಗೆಗಳಿಗೆ ಬೀಗಮುದ್ರೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಾಣಿಜ್ಯ ಮಳಿಗೆಗಳಿಗೆ ಬೀಗ ಮುದ್ರೆ ಹಾಕಲು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ…
