ಸಾರಿಗೆ ಬಸ್ಸಿನಲ್ಲೇ ನಮಾಜ್ ಮಾಡಿದ ಚಾಲಕನ ವಿರುದ್ಧ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ಸಾರಿಗೆ ಬಸ್ಸಿನಲ್ಲೇ ನಮಾಜ್ ಮಾಡಿದಂತ ಚಾಲಕನ ವಿರುದ್ಧ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಮಾಡಿದ್ದಾರೆ. ಈ ಮೂಲಕ ಕರ್ತವ್ಯದ ಅವಧಿಯಲ್ಲೇ ಭಕ್ತಿ ತೋರಿದ ಚಾಲಕ ಕಂ…

ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಸಿಎಂ ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು…

ನಾಳೆ ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರದ ನವೀಕೃತ ಈಜುಕೊಳ ಉದ್ಘಾಟನೆ, ತರಬೇತಿಗೆ ಚಾಲನೆ

ಶಿವಮೊಗ್ಗ: ನಾಳೆ ಸಾಗರದ ವಿಜಯನಗರದಲ್ಲಿ ನವೀಕೃತಗೊಂಡಿರುವಂತ ಈಜು ಕೊಳವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಉದ್ಘಾಟನೆ ಮಾಡಲಿದ್ದಾರೆ. ಇದಲ್ಲದೇ ಬೇಸಿಗೆ ಶಿಬಿರಕ್ಕೂ ಚಾಲನೆಯನ್ನು ನೀಡಲಿದ್ದಾರೆ. ಕಳೆದ ಕೆಲ…

ದೇಶದಲ್ಲಿ ‘ಜಾತಿಗಣತಿ’ಗೆ ಕೇಂದ್ರ ಸರ್ಕಾರ ನಿರ್ಧಾರ: ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಮುಖ್ಯ ಜನಗಣತಿಯಲ್ಲಿ ಜಾತಿ ಸಮೀಕ್ಷೆಯನ್ನು ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬುಧವಾರ ಕ್ಯಾಬಿನೆಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಂಬರುವ ಜನಗಣತಿಯಲ್ಲಿ ಜಾತಿ…

ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ ಜೈವಿಕ ಇಂಧನ ಸೇರಿಸಲು ಕ್ರಮ: ಅಧ್ಯಕ್ಷ S.E ಸುಧೀಂದ್ರ

ಬೆಂಗಳೂರು: ಪರಿಸರ ಸ್ನೇಹಿ ಜೈವಿಕ ಇಂಧನವನ್ನು “ಮಾಲಿನ್ಯಕಾರಕವಲ್ಲ ಇಂಧನದ ಗುಂಪಿಗೆ” (ವೈಟ್‌ಕ್ಯಾಟಗರಿ) ಸೇರ್ಪಡೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು…

ಹಿಂದೂ ಅರ್ಚಕ ಚಿನ್ಮಯ್ ದಾಸ್ ಗೆ ಜಾಮೀನು ಮಂಜೂರು

ರಾಷ್ಟ್ರಧ್ವಜವನ್ನು ಅಪವಿತ್ರಗೊಳಿಸಿದ ಆರೋಪಕ್ಕೆ ಸಂಬಂಧಿಸಿದ ದೇಶದ್ರೋಹ ಪ್ರಕರಣದಲ್ಲಿ ಬಾಂಗ್ಲಾದೇಶ ಸಮ್ಮಿಲಿತಾ ಸನಾತನ ಜಾಗರಣ್ ಜೋಟೆ ವಕ್ತಾರ ಚಿನ್ಮಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ.…

ಮಂಗಳೂರಲ್ಲಿ ಯುವಕ ಅಶ್ರಫ್ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಬಳಿ ಅಶ್ರಫ್ ಎಂಬ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು…

ಮಾಜಿ ಸಿಎಂ ಎಸ್.ಎಂ ಕೃಷ್ಣ ಹೆಸರಲ್ಲಿ 8 ದತ್ತಿ ನಿಧಿ ಸ್ಥಾಪನೆ: MLC ದಿನೇಶ್ ಗೂಳಿಗೌಡ ಮಾಹಿತಿ

ಬೆಂಗಳೂರು :: ರಾಜ್ಯದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ‌ ನಾಯಕರಾಗಿದ್ದ ಎಸ್.ಎಂ.ಕೃಷ್ಣ ರವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ…

ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ…

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ: ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಗೆ KSDMF ಅಭಿನಂದನೆ

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್…