ಜೆಡಿಎಸ್ ನಗರ ಅಲ್ಪಸಂಖ್ಯಾತ ಮುಖಂಡರ ಸಭೆ: ಸಕ್ರಿಯವಾಗಿ ಸಂಘಟನೆಗೆ ಹೆಚ್.ಎಂ.ರಮೇಶ್ ಗೌಡ ಕರೆ

ಬೆಂಗಳೂರು: ಪಕ್ಷದ ಸಂಘಟನೆ ದೃಷ್ಟಿಯಿಂದ ಶನಿವಾರ ಬೆಂಗಳೂರಿನಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಮುಖಂಡರ ಸಭೆಯನ್ನು ನಡೆಸಲಾಯಿತು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ…

ಬೆಂಗಳೂರಲ್ಲಿ ‘ಶಿಲ್ಪಾ ಫೌಂಡೇಶನ್’ವತಿಯಿಂದ ‘ತಂಬಾಕು ಉತ್ಪನ್ನ’ಗಳ ದುಷ್ಪರಿಣಾಮದ ಬಗ್ಗೆ ಜನಜಾಗೃತಿ

ಬೆಂಗಳೂರು: ವಿಶ್ವ ತಂಬಾಕು ರಹಿತ ದಿನ ನಿಮಿತ್ತ ಶಿಲ್ಪಾ ಫೌಂಡೇಶನ್​, ಬನಶಂಕರಿ 2ನೇ ಹಂತದ ಬ್ರಿಗೇಡ್​ ಸಾಫ್ಟ್​​ಟೆಕ್​ ಪಾರ್ಕ್​​ ಸೇರಿ ಸುತ್ತಮುತ್ತಲಿನ ಟ್ರಾಫಿಕ್​ ಸಿಗ್ನಲ್​ನಲ್ಲಿ ತಂಬಾಕುನಿಂದ ಆಗುವ…

ಸಿಎಸ್ ಆರ್ ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

ಬೆಂಗಳೂರು : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು…

ಹುಬ್ಬಳ್ಳಿ ರೈಲ್ವೆ ವಿಭಾಗದಿಂದ ATVM ಗಳ ಕಾರ್ಯಾಚರಣೆ: ಟಿಕೆಟ್ ಖರೀದಿ ದಟ್ಟಣೆಗೆ ಪರಿಹಾರ

ಹುಬ್ಬಳ್ಳಿ: ಟಿಕೆಟ್ ಕೌಂಟರ್‌ಗಳಲ್ಲಿನ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆ (SWR) ಹುಬ್ಬಳ್ಳಿ ವಿಭಾಗವು ತನ್ನ ವಿಭಾಗದ ವ್ಯಾಪ್ತಿಯಲ್ಲಿನ ರೈಲು ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು…

ದೇಶಾದ್ಯಂತ ರಿಯಲ್ ಮಿ ಜಿಟಿ 7 ಸೀರಿಸ್ ಬಿಡುಗಡೆ

ಬೆಂಗಳೂರು: ಜನಪ್ರಿಯ ಸ್ಮಾರ್ಟ್‌ಫೋನ್‌ ರಿಯಲ್ ಮಿ ತನ್ನ ನೂತನ “ರಿಯಲ್‌ ಮಿ ಜಿಟಿ 7” ಸರಣಿಯನ್ನು ದೇಶಾದ್ಯಂತ ಬಿಡುಗಡೆ ಮಾಡಿದ್ದು, ಅನೇಕ ವಿಶೇಷತೆಯನ್ನು ಒಳಗೊಂಡಿದೆ. ಪ್ರಮುಖವಾಗಿ ಆಸ್ಟನ್…

ರಾಷ್ಟ್ರೀಯ ಆರೋಗ್ಯ ಯೋಜನೆಯ ಸಿಬ್ಬಂದಿಗೆ ಸಿಹಿಸುದ್ದಿ: ಗುತ್ತಿಗೆ ವೈದ್ಯರು, ನರ್ಸ್ ವೇತನ ಹೆಚ್ಚಳ

ಬೆಂಗಳೂರು: ರಾಜ್ಯದ ರಾಷ್ಟ್ರೀಯ ಆರೋಗ್ಯ ಯೋಜನೆಯ ಸಿಬ್ಬಂದಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಗುತ್ತಿಗೆ ವೈದ್ಯರು, ಸ್ಟಾಫ್ ನರ್ಸ್ ವೇತನವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಇಂದು ರಾಜ್ಯ ಸರ್ಕಾರದಿಂದ…

ಮಂಗಳೂರು ಕಮೀಷನರ್ ಸೇರಿದಂತೆ ಐವರು IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಒಂದೆಡೆ ಮಂಗಳೂರಿನಲ್ಲಿ ಕೋಮು ದಳ್ಳುರಿ ಬಿಸಿಯಾಗಿದ್ದರೇ, ಮತ್ತೊಂದೆಡೆ ಅದರ ನಿಯಂತ್ರಣ ಕ್ರಮವಾಗಿ ಕರವಾಳಿ ಜಿಲ್ಲೆಯ ಹಿರಿಯ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಈ ಮೂಲಕ ಐವರು…

ಶೀಘ್ರದಲ್ಲೇ ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ ಕಡ್ಡಾಯ ಸಮಸ್ಯೆಗೆ ಪರಿಹಾರ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ವಿದ್ಯುತ್ ಸಂಪರ್ಕಗಳಿಗೆ ಸ್ವಾಧೀನಾನುಭವ ಪತ್ರ (ಒಸಿ) ಕಡ್ಡಾಯಗೊಳಿಸಿರುವುದರಿಂದ ಆಗುತ್ತಿರುವ ಸಮಸ್ಯೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳಲಾಗುವುದು ಎಂದು…

ನನ್ನ ದಿಗ್ಬಂಧನದ ಬಗ್ಗೆ ಸಿಎಂ, ಗೃಹ ಸಚಿವ, ಡಿಜಿಗೆ ದೂರು ನೀಡಿದರೂ ಕ್ರಮವಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಚಿತ್ತಾಪುರದಲ್ಲಿ ನನ್ನ ದಿಗ್ಬಂಧನ, ಅಹಿತಕರ ಘಟನೆಗಳ ಕುರಿತು ಡಿ.ಜಿ, ಗೃಹ ಸಚಿವ, ಮುಖ್ಯಮಂತ್ರಿ, ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟಿದ್ದೇವೆ. ಇದುವರೆಗೂ ಏನೂ ಕ್ರಮ ಜರುಗಿಸಿಲ್ಲ ಎಂದು…

ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿರುವುದಕ್ಕೆ ಸರ್ಕಾರಕ್ಕೆ ಕೋರ್ಟ್ ಛೀಮಾರಿ: ಬೊಮ್ಮಾಯಿ

ಬೆಂಗಳೂರು: ಹುಬ್ಬಳ್ಳಿ ಪೊಲಿಸ್ ಠಾಣೆ ಮೇಲೆ ದಾಳಿ ಮಾಡಿರುವ ಪ್ರಕರಣವನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಕ್ರಮ ಸರಿಯಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ ಎಂದು ಮಾಜಿ…