ಕಾಂಗ್ರೆಸ್ ಬಡವರಿಗೆ ನೆರವು ನೀಡಿದರೆ, ಬಿಜೆಪಿ ಶ್ರೀಮಂತರ ಸಾಲ ಮನ್ನಾ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಹುಬ್ಬಳ್ಳಿ: “ಐದು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ನೆರವು ನೀಡುತ್ತಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರವು ಉದ್ಯಮಿಗಳ ಸಾಲ ಮನ್ನಾ ಮಾಡಿ ಅವರಿಗೆ ಶ್ರೀಮಂತರಿಗೆ…
