ಯಶವಂತಪುರ – ಯೋಗ ನಗರಿ ರಿಷಿಕೇಶ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

ಬೆಂಗಳೂರು: ಪ್ರಯಾಣಿಕರ ಹೆಚ್ಚಿದ ಬೇಡಿಕೆ ಮತ್ತು ಮುಂಬರುವ ದಿನಗಳಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು, ರೈಲ್ವೆ ಮಂಡಳಿಯು ಯಶವಂತಪುರ – ಯೋಗ ನಗರಿ ರಿಷಿಕೇಶ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್…

ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನಮ್ಮ‌ ಸರ್ಕಾರ ನೀಡುತ್ತಿದೆ: ಸಿ.ಎಂ.ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ…

ಪ್ರಯಾಣಿಕರ ಗಮನಕ್ಕೆ: ಡೋರ್ನಹಳ್ಳಿ ರೈಲು ನಿಲ್ದಾಣದಲ್ಲಿ ಈ ರೈಲುಗಳು ತಾತ್ಕಾಲಿಕ ನಿಲುಗಡೆ

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಸಂತ ಆಂಟನಿಯಸ್ ಬಾಸಿಲಿಕದ ವಾರ್ಷಿಕ ಹಬ್ಬದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಅನುಕೂಲವಾಗುವಂತೆ ಡೋರ್ನಹಳ್ಳಿ ರೈಲು ನಿಲ್ದಾಣದಲ್ಲಿ ಆಯ್ದ ರೈಲುಗಳ ತಾತ್ಕಾಲಿಕ ನಿಲುಗಡೆಗೆ ಅನುಮೋದನೆ…

ಈಗ ಭಾರತ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ: 1.46 ಬಿಲಿಯನ್ ತಲುಪಿದ ಜನಸಂಖ್ಯೆ

ನವದೆಹಲಿ: 2025 ರಲ್ಲಿ ಅಂದಾಜು 1.46 ಶತಕೋಟಿ ಜನರೊಂದಿಗೆ ಭಾರತವು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಮುಂದುವರೆದಿದ್ದರೂ, ದೇಶದ ಒಟ್ಟು ಫಲವತ್ತತೆ ದರವು 1.9 ಕ್ಕೆ…

ಮರು ಜಾತಿ ಗಣತಿ ನಿರ್ಧಾರಕ್ಕೆ ಶಾಸಕ ದಿನೇಶ್ ಗೂಳಿಗೌಡ ಸ್ವಾಗತ

ಬೆಂಗಳೂರು: ಮರು ಜಾತಿ ಗಣತಿ ಮಾಡಲು ಮುಂದಾಗಿರುವ ಸರ್ಕಾರದ ನಿರ್ಣಯವನ್ನು ಸ್ವಾಗತಿಸುತ್ತೇನೆ ಎಂದು ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…

ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ತಲೆದಂಡ ಆಗದೆ ವಿರಮಿಸೆವು- ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಆರ್.ಸಿ.ಬಿ. ವಿಜಯೋತ್ಸವದ ವೇಳೆ ಕಾಲ್ತುಳಿತ, 11 ಜನ ಅಮಾಯಕರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯವರ ತಲೆದಂಡ ಆಗದೆ ನಾವು ವಿರಮಿಸುವುದಿಲ್ಲ ಎಂದು…

ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಡಿಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ: “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ…

ಜೂನ್.11, 13ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ದಿನಾಂಕ 11-06-2025ರಂದು ಮಾವಲಿ ವ್ಯಾಪ್ತಿಯ ಹಳ್ಳಿಗಳಲ್ಲಿ ಹಾಗೂ ದಿನಾಂಕ 13-06-2025ರಂದು ಚಂದ್ರಗುತ್ತಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕರೆಂಟ್ ಕಟ್ ಆಗಲಿದೆ.…

BIG NEWS: ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: 90 ದಿನಗಳಲ್ಲಿ ಮುಕ್ತಾಯ- ಸಿಎಂ ಸಿದ್ಧರಾಮಯ್ಯ

ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ…

ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಸಂತಾಪ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದ ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರ ಅಗಲಿಕೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ…