ವಿಶ್ವದಾದ್ಯಂತ ChatGPT ಡೌನ್: ಬಳಕೆದಾರರು ಪರದಾಟ | ChatGPT Down

ನವದೆಹಲಿ: ಓಪನ್‌ಎಐನ ಚಾಟ್‌ಬಾಟ್, ಚಾಟ್‌ಜಿಪಿಟಿ, ಪ್ರಸ್ತುತ ಗಮನಾರ್ಹ ಸ್ಥಗಿತವನ್ನು ಅನುಭವಿಸುತ್ತಿದೆ. ಸಾವಿರಾರು ಬಳಕೆದಾರರು ಸೇವೆಯನ್ನು ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ ಮತ್ತು ಬದಲಾಗಿ ನಿರಂತರ ದೋಷ ಸಂದೇಶಗಳನ್ನು ಎದುರಿಸುತ್ತಿದ್ದಾರೆ. ಜಾಗತಿಕವಾಗಿ…

ಕಟ್ಟಡ ನಕ್ಷೆ ಮಂಜೂರಾತಿ ನೀಡಲು 1ನೇ ಜುಲೈ 2025ರಿಂದ ಇ-ಖಾತಾ ಕಡ್ಡಾಯ: ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿರುತ್ತದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು,…

ಕುಸುಮ್-ಸಿ ಯೋಜನೆ ಗೌರಿಬಿದನೂರಿನಲ್ಲಿ ನಾಳೆ ಉದ್ಘಾಟನೆ: ಸಚಿವ ಕೆ.ಜೆ.ಜಾರ್ಜ್‌

ಬೆಂಗಳೂರು: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು…

ನೀರಿನ ಬಾಟಲ್‌ ಸೇರಿದಂತೆ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ಬ್ಯಾನ್‌

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಆಗಸ್ಟ್.15ರಿಂದ ನೀರಿನ ಬಾಟಲಿ ಸೇರಿದಂತ ಎಲ್ಲಾ ಬಗೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ…

ಆರ್ ಸಿಬಿ ಮೆರವಣಿಗೆಗೆ ಒತ್ತಾಯ ಮಾಡಿ ಯೂಟರ್ನ್ ಹೊಡೆಯುವ ಕ್ರಮ ಬಿಜೆಪಿ- ದಳಕ್ಕೆ ಹೊಸದೇನಲ್ಲ: ಡಿ.ಕೆ ಸುರೇಶ್

ಬೆಂಗಳೂರು : “ಆರ್ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವೀಟ್) ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ.…

ಬೆಂಗಳೂರಲ್ಲಿ ಗೆಳತಿಯನ್ನೇ 17 ಬಾರಿ ಇರಿದು ಕೊಂದ ಟೆಕ್ಕಿ

ಬೆಂಗಳೂರು: ಘಟನೆ ನಡೆದ ಎರಡು ದಿನಗಳ ನಂತರ ಭಾನುವಾರ ನಗರದ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ಹೋಟೆಲ್ ಕೋಣೆಯೊಳಗೆ ಹರಿಣಿ ಎಂಬ 33 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ…

ರಾಜ್ಯದಲ್ಲಿಂದು ಕೊರೋನಾಗೆ ಇಬ್ಬರು ಬಲಿ, 57 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಇಂದು ಇಬ್ಬರು ಬಲಿಯಾಗಿದ್ದಾರೆ. ಅಲ್ಲದೇ 57 ಜನರಿಗೆ ಸೋಂಕು ದೃಢಪಟ್ಟಿದ್ದರೇ, 133 ಮಂದಿ ಗುಣಮುಖರಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

ಪದ್ಮಭೂಷಣ ಪ್ರಶಸ್ತಿ ಪಡೆದ ಸ್ಯಾಂಡಲ್ ವುಡ್ ಹಿರಿಯ ನಟ ಅನಂತ್ ನಾಗ್ ಗೆ ಸನ್ಮಾನ

ಬೆಂಗಳೂರು: ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ನೆಲಮಂಗಲ ಸಮೀಪದ ಗುಬ್ಬಿಗೂಡು ರೆಸಾರ್ಟ್‌ನಲ್ಲಿ ಚಿತ್ರ ಸಮೂಹ ಮತ್ತು ಆಪ್ ಸರ್ಕಲ್ ಸಂಯುಕ್ತಾಶ್ರಯದಲ್ಲಿ…

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ – ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಇಂತಹ ಕುಟುಂಬಸ್ಥರಿಗೆ ತಲಾ 25…

ಆಹಾರ ಸುರಕ್ಷತೆಗಾಗಿ ಬೀದಿ ಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ: ಸಚಿವ ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು…