ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ RCB: HDK ಅಚ್ಚರಿ

ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ…

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲು

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಂತ ಕಾಲ್ತುಳಿತ ದುರಂತದ ಬಗ್ಗೆ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ವಿರುದ್ಧವೂ ದೂರು ದಾಖಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಆರ್…

ಅಧಿಕಾರಿಗಳ ಅಮಾನತು ರಾಜ್ಯಕ್ಕೆ ಕೆಟ್ಟ ಸಂದೇಶ: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ HDK ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ…

ಕೋಟ್ಯಾಧಿಪತಿ ಮಾಡುವ ಶಕ್ತಿ ‘ವೀಳ್ಯದೆಲೆ ಮತ್ತು ಅಡಿಕೆʼಗಿದೆ

ವೀಳ್ಯದೆಲೆಯನ್ನು ಸಾಮಾನ್ಯವಾಗಿ ನಮ್ಮ ಮನೆಯಲ್ಲಿರುವ ಹಿರಿಯರು ತಿನ್ನುವುದನ್ನು ನೋಡಿದ್ದೇವೆ. ಆದರೆ ಇದನ್ನು ದೇವರಿಗೂ ಅರ್ಪಿಸಲಾಗುತ್ತದೆ ಎನ್ನುವುದು ಕೆಲವರಿಗೆ ಮಾತ್ರ ತಿಳಿದಿದೆ. ಕೆಲವೊಂದು ಸಂಪ್ರಧಾಯಗಳ ಪ್ರಕಾರ ಊಟದ ನಂತರ…

ಕರ್ನಾಟಕ ಒಕ್ಕಲಿಗ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ…

BREAKING: ಬೆಂಗಳೂರು ಕಾಲ್ತುಳಿತ ದುರಂತ ಕೇಸ್: ರಾಜ್ಯ ಸರ್ಕಾರದಿಂದ ಸಿಐಡಿಗೆ ಪ್ರಕರಣ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಉಂಟಾಗಿ 11 ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರಂತವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವರ್ಗಾವಣೆ…

ಶೀಘ್ರವೇ ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಕೇಂದ್ರ, ಸುಪ್ರೀಂಗೆ ಮನವಿ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಅರಣ್ಯ ಕಾಯಿದೆ 1963ರ ಸೆಕ್ಷನ್ 4ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದ್ದು, ಅಧಿಸೂಚನೆಯ ನಂತರ 30-40 ವರ್ಷಗಳಿಂದ ಮನೆಕಟ್ಟಿರುವ,…

ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ: ವಂದೇ ಭಾರತ್ ರೈಲಿಗೂ ಚಾಲನೆ

ನವದೆಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚೆನಾಬ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ಸೇತುವೆಯನ್ನು ಉದ್ಘಾಟಿಸಿದರು. ಬಹುನಿರೀಕ್ಷಿತ ಕಾಶ್ಮೀರ ರೈಲು ಸೇವೆಯನ್ನು ರಾಷ್ಟ್ರಕ್ಕೆ ಅರ್ಪಿಸಿದರು.…

ರಾಜ್ಯ ಸರ್ಕಾರ ಪೂರ್ವತಯಾರಿ ಇಲ್ಲದೇ ಮಾಡಿದ್ದೇ ಕಾಲ್ತುಳಿತ ದುರ್ಘಟನೆಗೆ ಕಾರಣ – ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ಆರ್.ಸಿ.ಬಿ. ಗೆಲುವಿನ ವಿಜಯೋತ್ಸವದ ಸಂದರ್ಭದಲ್ಲಿ ಇಂದು ನಡೆದ ಕಾಲ್ತುಳಿತ ಮತ್ತು ಸಾವಿನ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.…

ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ: ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?

ಬೆಂಗಳೂರು: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿ, 33 ಜನರು ಗಾಯಗೊಂಡಿದ್ದರು. ಈ ದುರಂತದ ಬಗ್ಗೆ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ಏನು…