ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ, ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ…
