ನಾಳೆ ಭಾರೀ ಮಳೆ ಹಿನ್ನಲೆಯಲ್ಲಿ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ, ಹಾಸನ, ಬೆಳಗಾವಿ: ಭಾರೀ ಮಳೆಯ ಹಿನ್ನಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ಬೆಳಗಾವಿ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.…

BREAKING: ರಾಜ್ಯದ ಮದ್ಯದಂಗಡಿ ಮಾಲೀಕರ ಒತ್ತಡಕ್ಕೆ ಮಣಿದ ಸರ್ಕಾರ: ಅಬಕಾರಿ ಲೈಸೆನ್ಸ್ ಶುಲ್ಕ ಶೇ.50ರಷ್ಟು ಇಳಿಕೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮದ್ಯದಂಗಡಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಅಬಕಾರಿ ಲೈಸೆನ್ಸ್ ಶುಲ್ಕ ಶೇ.50ರಷ್ಟು ಇಳಿಕೆ ಮಾಡಿ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ…

ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಗೆ HDK ಪತ್ರ: ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ

ನವದೆಹಲಿ: ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ…

ನೀವು ದೇವರಾಜ ಅರಸು ಅವರ ಕಾಲ ದೂಳಿಗೂ ಸಮ ಅಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಲೂಟಿಯಲ್ಲಿ ತೊಡಗಿದೆ ಎಂದು ವಿಪಕ್ಷಗಳು ಹೇಳುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ ಎಂದು ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ…

ನಾಳೆ, ನಾಡಿದ್ದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಬೆಂಗಳೂರು: ಆಡುಗೋಡಿ ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 25 ರ ಬುಧವಾರ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್‌…

ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ: ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು : ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ…

ಜುಲೈ.7ರಂದು ರಾಜ್ಯದ ಮಹಾನಗರ ಪಾಲಿಕೆಯ ಅಧಿಕಾರಿ, ನೌಕರರಿಂದ ಸಾಮೂಹಿಕ ರಜೆ ಹಾಕಿ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು (ರಿ)ಬೃಹತ್ ಪ್ರತಿಭಟನೆ/ಮುಷ್ಕರ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಯ 10 ಮಹಾನಗರ ಪಾಲಿಕೆಯ ಅಧಿಕಾರಿ/ ನೌಕರರ ವಿವಿಧ…

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು…

7 ಗಣಿಗಳಿಗೆ ಅಕ್ರಮವಾಗಿ ಅನುಮತಿ ಕೊಟ್ಟಿದ್ದ ಸಿದ್ದರಾಮಯ್ಯ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್‌ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್‌…

ರಾಯಚೂರು ಜಿಲ್ಲೆಯ 2978 ಕೋಟಿ ರೂ. ವೆಚ್ಚದ ಕುಡಿಯುವ ನೀರು ಯೋಜನೆಗೆ ಸಿಎಂ ಚಾಲನೆ

ರಾಯಚೂರು: ಜಿಲ್ಲೆ ಯ 1406 ಗ್ರಾ ಮೀಣ ಜನವಸತಿಗಳಿಗೆ ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಗ್ರಾ ಮ ಕುಡಿಯುವ ನೀರು ಸರಬರಾಜು ಮಾಡುವ 2978 ಕೋಟಿ…