ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ: HDK
ಮೈಸೂರು: ಮೇಕೆದಾಟು ಯೋಜನೆ ಬಗ್ಗೆ ಸುಮ್ಮನೆ ಮಾತಿನಲ್ಲಿ ಕಾಲಹರಣ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ, ತಮಿಳುನಾಡಿನ ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.…
