ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ದೋಷಿ, ನಾಳೆ ಶಿಕ್ಷೆ ಘೋಷಣೆ | Prajwal Revanna

ಬೆಂಗಳೂರು: ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದಲ್ಲಿ ಜನತಾ ದಳ (ಜಾತ್ಯತೀತ) ನಾಯಕ ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ…