ಇದುವರೆಗೂ ಬೆಂಗಳೂರಲ್ಲಿ 13,000 ಗುಂಡಿಗಳನ್ನು ಮುಚ್ಚಲಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು : “ಇದುವರೆಗೂ 13,000 ಗುಂಡಿಗಳನ್ನು ಮುಚ್ಚಲಾಗಿದೆ. ಪ್ರತಿ ಗುಂಡಿ ಮುಚ್ಚಿರುವುದಕ್ಕೆ ಫೋಟೋ, ವಿಡಿಯೋ ದಾಖಲೆ ಮಾಡಿಸಲಾಗಿದೆ. ನೀವುಗಳು (ಮಾಧ್ಯಮಗಳು) ಕೂಡ ಪರಿಶೀಲನೆ ಮಾಡಬಹುದು” ಎಂದು ಡಿಸಿಎಂ ಡಿ.ಕೆ.…
