ಗಲಭೆಕೋರರನ್ನು ಬಂಧಿಸಲು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹ

ಬೆಂಗಳೂರು: ಮದ್ದೂರಿನಲ್ಲಿ ಕಲ್ಲು ಎಸೆದವರು, ದೊಣ್ಣೆಯಿಂದ ಹೊಡದಿರುವವರು, ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎನ್ನುವವರು ಎಲ್ಲರನ್ನೂ ಸರ್ಕಾರ ಬಂಧಿಸಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ…

ಮದ್ದೂರು ಘಟನೆಗೆ ಕಾಂಗ್ರೆಸ್ ಸರಕಾರವೇ ಕಾರಣ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ…

ಕರ್ನಾಟಕದಲ್ಲಿ ಮುಂಗಾರು ಮಳೆಯಿಂದ ಆದ ಹಾನಿ, ಪ್ರಾಣ ನಷ್ಟವೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ…

ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ತುಳು ರಾಜ್ಯದ ಎರಡನೇ ಅಧಿಕೃತ ಭಾಷೆ ಎಂದು ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…

ಒಂದೇ ಚುನಾವಣೆಯಿಂದ ದೇಶಕ್ಕೆ ಒಳಿತು: ಬಿವೈ ವಿಜಯೇಂದ್ರ

ಬೆಂಗಳೂರು: ಒಂದು ದೇಶ ಒಂದು ಚುನಾವಣೆಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ…

ವಿಜಯಪುರದಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲ್ಲಲು ಯತ್ನಿಸಿದ ಪತ್ನಿ: ತಪ್ಪಿದ್ದೇಗೆ ಗೊತ್ತಾ?

ವಿಜಯಪುರ: ಜಿಲ್ಲೆಯಲ್ಲಿ ಪ್ರಿಯಕರನ ಜೊತೆಗೆ ಸೇರಿದಂತ ಪತ್ನಿಯೊಬ್ಬರು, ತನ್ನ ಪತಿಯನ್ನೇ ಕೊಲ್ಲಲು ಯತ್ನಿಸಿದಂತ ಘಟನೆ ನಡೆದಿದೆ. ಆದರೇ ಕೊಲೆ ಯತ್ನ ವಿಫಲವಾಗಿದೆ. ಅದು ಹೇಗೆ ಅಂತ ಮುಂದೆ…

ಇವಿಎಂ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಮೂರ್ಖತನದ ಪರಮಾವಧಿ: ಬಿ.ವೈ.ವಿಜಯೇಂದ್ರ ಟೀಕೆ

ಬೆಂಗಳೂರು: ದೇಶದ ಜನತೆ ಕಾಂಗ್ರೆಸ್ ಪಕ್ಷದ ಬಗ್ಗೆ ಏಕೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕು ಅಥವಾ ಚಿಂತನೇ ಮಾಡಬೇಕೆ ವಿನಾ ಕಾಂಗ್ರೆಸ್ ಪಕ್ಷವು ಇವಿಎಂ ಬಗ್ಗೆ ಪ್ರಶ್ನೆ…

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

ಬೆಂಗಳೂರು : “ಬೂತ್ ಮಟ್ಟದಲ್ಲಿ ನಾಯಕರಾಗಿ ಬೆಳೆದು ನಿಮ್ಮ ಸಾಮರ್ಥ್ಯ ‌ಪ್ರದರ್ಶಿಸಿದರೆ ಮಾತ್ರ ರಾಜಕೀಯದಲ್ಲಿ ಎತ್ತರಕ್ಕೆ ಬೆಳೆಯಲು ಸಾಧ್ಯ. ಅಲ್ಲಿ ನಿಮ್ಮ ಶಕ್ತಿ ಸಾಬೀತು ಮಾಡಿದರೆ ದೊಡ್ಡ ಮಟ್ಟದ…

ಜಪಾನ್ ಪ್ರಧಾನಿ ಹುದ್ದೆಗೆ ಶಿಗೇರು ಇಶಿಬಾ ರಾಜೀನಾಮೆ | Japan PM Ishiba

ಜುಲೈನಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿನ ದೊಡ್ಡ ಸೋಲಿನ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ತಮ್ಮ ಪಕ್ಷದಿಂದ ಕರೆಗಳು ಹೆಚ್ಚುತ್ತಿರುವಂತೆ, ಜಪಾನ್ ಪ್ರಧಾನಿ ಶಿಗೇರು ಇಶಿಬಾ ಭಾನುವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದರು.…

ಗುಜರಾತ್‌ನಲ್ಲಿ ಸರಕು ಸಾಗಣೆ ರೋಪ್‌ವೇ ಮುರಿದು ಬಿದ್ದು 6 ಮಂದಿ ಸಾವು

ಗುಜರಾತ್: ಶನಿವಾರ ಪಾವಗಡದ ಪ್ರಸಿದ್ಧ ಶಕ್ತಿಪೀಠದಲ್ಲಿ ಸರಕು ಸಾಗಣೆ ರೋಪ್‌ವೇ ಅಪಘಾತಕ್ಕೀಡಾಗಿ ಆರು ಜನರು ಸಾವನ್ನಪ್ಪಿದ್ದಾರೆ. ಹಗ್ಗ ತುಂಡಾಗಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ.…