ಸಿಎಸ್ ಡಾ.ಶಾಲಿನಿ ರಜನೀಶ್ ಭೇಟಿ ಮಾಡಿದ ಅಂತರರಾಷ್ಟ್ರೀಯ ಹಣಕಾಸು ನಿಧಿ ನಿಯೋಗ (IMF) ತಂಡ

ಬೆಂಗಳೂರು: ಭಾರತಕ್ಕೆ ಭೇಟಿ ನೀಡಿರುವ ವಾಷಿಂಗ್ಟನ್ ಡಿಸಿ ಯ ಅಂತರರಾಷ್ಟ್ರೀಯ ಹಣಕಾಸು ನಿಧಿ (IMF) ನಿಯೋಗದ ತಂಡವು ವಾರ್ಷಿಕ ಆರ್ಟಿಕಲ್ IV ಸಮಾಲೋಚನೆಯ ಭಾಗವಾಗಿ ಇಂದು ಸರ್ಕಾರದ ಮುಖ್ಯಕಾರ್ಯದರ್ಶಿ…

2ನೇ ಸುತ್ತಿನ ವೈದ್ಯಕೀಯ ಕೋರ್ಸ್ ಕೌನ್ಸೆಲಿಂಗ್: ಸಿಇಟಿಗೆ 3ನೇ ಸುತ್ತಿಗೆ ಆಪ್ಷನ್‌ ದಾಖಲು ಆರಂಭ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಎಂಜಿನಿಯರಿಂಗ್ ಇತ್ಯಾದಿ ಯುಜಿಸಿಇಟಿ ಕೋರ್ಸ್‌ಗಳ 3ನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಶನಿವಾರದಿಂದ ಆರಂಭವಾಗಿದ್ದು,…

ಎಫ್​​​ಕೆಸಿಸಿಐ ಇಂಡಿಯಾ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಮತ್ತು ಸುಸ್ಥಿರತೆ ಪ್ರಶಸ್ತಿಗೆ ಶಿಲ್ಪಾ ಫೌಂಡೇಷನ್‌ ಭಾಜನ

ಬೆಂಗಳೂರು: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್​​​ಕೆಸಿಸಿಐ) ವತಿಯಿಂದ ಕೊಡಮಾಡುವ 2025ನೇ ಸಾಲಿನ ರಾಷ್ಟ್ರೀಯ ಮಟ್ಟದ ‘ಎಫ್​​​ಕೆಸಿಸಿಐ ಇಂಡಿಯಾ ಕಾರ್ಪೋರೇಟ್ ಸಾಮಾಜಿಕ ಜವಾಬ್ದಾರಿ ಮತ್ತು ಸುಸ್ಥಿರತೆ’…

ಕರ್ನಾಟಕ ಸರ್ಕಾರದ ಬ್ಯಾಲೆಟ್ ಪೇಪರ್ ಕ್ರಮವನ್ನು ಸ್ವಾಗತಿಸಿದ ರಣದೀಪ್ ಸಿಂಗ್ ಸುರ್ಜೆವಾಲ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ…

ಅಸೆಂಬ್ಲಿ ವಿಸರ್ಜಿಸಿ ಚುನಾವಣೆ ಎದುರಿಸಿ: ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹ

ಬೆಂಗಳೂರು: 2023 ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್ಸಿನ ಈ ರಾಜ್ಯ ಸರಕಾರ ಅಧಿಕಾರಕ್ಕೆ ಬಂದಿದೆ. ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ನೀವು ಅಸೆಂಬ್ಲಿ…

ಮೋದಿ ಅವರ ಜಿಎಸ್ ಟಿ ನೀತಿಯಿಂದ ಒಂಬತ್ತು ವರ್ಷ ಜನತೆಗೆ ಸಂಕಷ್ಟ: ಎಂ.ಬಿ.ಪಾಟೀಲ ಟೀಕೆ

ಬೆಂಗಳೂರು: ಜಿ.ಎಸ್.ಟಿ. ಅನುಷ್ಠಾನ ವಿಧಾನದಲ್ಲಿ ದೋಷವಿದೆ ಎಂದು ನಮ್ಮ ನಾಯಕ ರಾಹುಲ್ ಗಾಂಧಿ ಅವರು ಕಳೆದ ಒಂಬತ್ತು ವರ್ಷಗಳಿಂದ ಹೇಳುತ್ತಾ ಬಂದಿದ್ದರು. ಆದರೆ, ಪ್ರಧಾನಮಂತ್ರಿ ಮೋದಿ ಅವರು…

ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಇವಿಎಂ ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ನಮ್ಮಅನುಭವದ ಮೇಲೆ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು: “ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್…

ನ.1ಕ್ಕೆ GBA ವಾರ್ಡ್ ಪುನರ್ ವಿಂಗಡಣೆ, 30ಕ್ಕೆ ಮೀಸಲಾತಿ ಅಧಿಸೂಚನೆ ಪ್ರಕಟ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: “ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ”…

ಅಫ್ಘಾನಿಸ್ತಾನದಲ್ಲಿ ಎರಡನೇ ಬಾರಿ 5.5 ತೀವ್ರತೆಯ ಭೂಕಂಪ | Earthquake in Afghanistan

ಅಫ್ಘಾನಿಸ್ತಾನ: ಮಂಗಳವಾರ ಆಗ್ನೇಯ ಅಫ್ಘಾನಿಸ್ತಾನದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಉತ್ತರ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಮುಖ ಭೂಕಂಪದಲ್ಲಿ ಕನಿಷ್ಠ 1,400 ಜನರು…