ದೇಶದ ಪ್ರಗತಿಗೆ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಮಾಡಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು: ಯಾರು ರಾಜ್ಯ, ದೇಶದ ಪ್ರಗತಿಗೆ ಕೆಲಸ ಮಾಡುತ್ತಾರೆ ಅವರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು…

ಬೆಂಗಳೂರಿನ ಈ ಮಾರ್ಗದಲ್ಲಿ ಹೊಸದಾಗಿ ಬಿಎಂಟಿಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ…

ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್…

ಬಿಜೆಪಿ ಅವಧಿಯಲ್ಲಿ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಿಲ್ಲ:ಡಿಕೆಶಿ

ಬೆಂಗಳೂರು:“ಬಿಜೆಪಿ ಆಡಳಿತಾವಧಿಯಲ್ಲಿ ಆಗಿದ್ದಂತಹ ರಸ್ತೆಗುಂಡಿಗಳನ್ನು ನಾವು ಮುಚ್ಚುತ್ತಿದ್ದೇವೆ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ…

ಗೃಹಜ್ಯೋತಿ ಫಲಾನುಭವಿಗಳಿಗೆ ತೊಂದರೆ ಇಲ್ಲ: ಬೆಸ್ಕಾಂ ಸ್ಪಷ್ಟನೆ

ಬೆಂಗಳೂರು : ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದರಿಂದ ಕೆಲ ಗೃಹ ಜ್ಯೋತಿ ಗ್ರಾಹಕರ…

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಅ.1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಅ.1ರಿಂದ ನಗದುರಹಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಜಾರಿಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು…

ಕನ್ನಡದ ಖ್ಯಾತ ಸಾಹಿತಿ, ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ | SL Bhyrappa No More

ಬೆಂಗಳೂರು: ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (84) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕನ್ನಡ ಭಾಷೆಯಲ್ಲಿ…

ವೈದ್ಯಕೀಯ ಕೋರ್ಸ್ ಗಳಿಗೆ ಒಟ್ಟು 18,867 ಸೀಟು ಹಂಚಿಕೆ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಎರಡನೇ ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಈ…

ಧಾರವಾಡದ ನಾಗಲಾವಿ ನಿಲ್ದಾಣದಲ್ಲಿ ಈ ರೈಲುಗಳ ತಾತ್ಕಾಲಿಕ ನಿಲುಗಡೆ

ಧಾರವಾಡ: ಧಾರವಾಡ ಜಿಲ್ಲೆಯ ನಾಗಲಾವಿಯ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಅಕ್ಟೋಬರ್ 3 ರಿಂದ 5, 2025ರವರೆಗೆ ನಡೆಯಲಿದೆ, ಭಕ್ತಾದಿಗಳ ಅನುಕೂಲಕ್ಕಾಗಿ ನಾಗಲಾವಿ ಹಾಲ್ಟ್ ನಿಲ್ದಾಣದಲ್ಲಿ ಈ ಕೆಳಗಿನ…

ಶೀಘ್ರವೇ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮೈಸೂರು : ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…