ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಬದ್ಧ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ…

ಜಿಯೋ ಪೇಮೆಂಟ್ಸ್ ಬ್ಯಾಂಕ್ ನಿಂದ ಸೇವಿಂಗ್ಸ್ ಪ್ರೊ ಪರಿಚಯ

ಮುಂಬೈ: ಜಿಯೋ ಫೈನಾನ್ಷಿಯಲ್ ಸರ್ವೀಸಸ್‌ನ ಅಂಗಸಂಸ್ಥೆಯಾದ ಜಿಯೋ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ನಿಂದ ‘ಸೇವಿಂಗ್ಸ್ ಪ್ರೊ’ ಎಂಬ ಹೊಸ ಫೀಚರ್ ಪರಿಚಯಿಸಲಾಗಿದೆ. ಇದು ಹೆಚ್ಚುವರಿ ಹಣವನ್ನು ಆಯ್ದ…

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ 6 ಕೋಟಿ ನಗದು ಬಹುಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

ಮೈಸೂರು: ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ ರೂ 10.00…

ಸೆ.25ರಿಂದ ಹೊಸ ನೋಂದಣಿಗೆ ಅವಕಾಶ: ಯುಜಿನೀಟ್ ಗೆ ಇಂದಿನಿಂದ ಪ್ರವೇಶ ಆರಂಭ-ಕೆಇಎ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತು ಹಾಗೂ ಆಯುಷ್ ಕೋರ್ಸ್ ಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಂಚಿಕೆಯ ಅಂತಿಮ ಫಲಿತಾಂಶ ಸೆ.23ರಂದು ಪ್ರಕಟವಾಗಲಿದ್ದು,…

ರಾಜ್ಯದಲ್ಲಿ ಸಮೀಕ್ಷೆಗಾಗಿ ರಾಜ್ಯದಲ್ಲಿ 1.60 ಲಕ್ಷ ಶಿಕ್ಷಕರನ್ನು ನೇಮಿಸಲಾಗಿದೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸರ್ಕಾರ ಕೈಗೊಂಡಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷ್ಷೆಗೆ ರಾಜ್ಯಾದ್ಯಾಂತ ಎಲ್ಲಾ ರೀತಿ ತಯಾರಿ ನಡೆಸಲಾಗಿದ್ದು, ಈ ಸಮೀಕ್ಷೆಗಾಗಿ ರಾಜ್ಯದಲ್ಲಿ ಶಿಕ್ಷಣ ಇಲಾಖೆಯಿಂದ ಒಟ್ಟು 1.60…

ಸಿಎಂ ಸಿದ್ದರಾಮಯ್ಯ ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ: ಆರ್.ಅಶೋಕ್

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕ್ಟೇಟ್ ಮಾಡಿ ಬರೆಸುವ ಜಾತಿ ಸಮೀಕ್ಷೆ ಅಧಿಕೃತವಲ್ಲ. ಇದು ಜಾತಿಗಳನ್ನು ಒಡೆಯುವ ಸಮೀಕ್ಷೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜಾತಿ…

ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು

ಹುಬ್ಬಳ್ಳಿ: ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಕೊಲ್ಲಂ ನಡುವೆ 14 ಟ್ರಿಪ್ ವಿಶೇಷ ಎಕ್ಸ್…

ಸರಳೀಕೃತ ಜಿ.ಎಸ್.ಟಿ. ಪದ್ಧತಿ- ಕೇಂದ್ರ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಅಭಿನಂದನೆ

ಶಿವಮೊಗ್ಗ: ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ-…

ಜಿಎಸ್ ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬೊಮ್ಮಾಯಿ ಅಭಿನಂದನೆ

ಬೆಂಗಳೂರು: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ…

ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಕಟ್ಟಡದ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಬರೆಯುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ / ಸೇವಾ ಸಂಸ್ಥೆಗಳ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಕಡ್ಡಾಯವಾಗಿ ಬರೆಯುವುದು ಕಡ್ಡಾಯಗೊಳಿಸಿ…