ನ.2ಕ್ಕೆ ಕೆ-ಸೆಟ್ ಪರೀಕ್ಷೆ: 11 ಜಿಲ್ಲೆಗಳ 316 ಕೇಂದ್ರಗಳಲ್ಲಿ 1.36 ಲಕ್ಷ ಅಭ್ಯರ್ಥಿಗಳಿಗೆ ಪರೀಕ್ಷೆ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ…

ನಾಳೆಯಿಂದ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ 15 ನಿಮಿಷಕ್ಕೆ ಒಂದು ರೈಲು ಸಂಚಾರ

ಬೆಂಗಳೂರು: ನವೆಂಬರ್.01, 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲು ಸಂಚರಿಸಲಿದೆ. ಹೀಗಾಗಿ ಪ್ರತಿ 15 ನಿಮಿಷಗಳಿಗೆ ಒಂದು ರೈಲು ಹಳದಿ ಮಾರ್ಗದಲ್ಲಿ ನಾಳೆಯಿಂದ ಸಂಚರಿಸಲಿದೆ. ಕರ್ನಾಟಕ…

ನರಸಾಪುರ – ಮೈಸೂರು – ನರಸಾಪುರ ಎಕ್ಸ್‌ಪ್ರೆಸ್ ವಿಶೇಷ ರೈಲಿನ ಸಂಚಾರವನ್ನು ಕಾಕಿನಾಡ ಟೌನ್‌ವರೆಗೆ ವಿಸ್ತರಣೆ

ಮೈಸೂರು: ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/34 ನರಸಾಪುರ – ಮೈಸೂರು – ನರಸಾಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಸಂಚಾರವನ್ನು ನವೆಂಬರ್ 3, 2025 ರಿಂದ ನವೆಂಬರ್…

ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ”…

ನ.2ರಂದು ಲಾಲ್‌ಬಾಗ್‌ ಉಳಿಸಲು ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು:  ಸುರಂಗ ರಸ್ತೆ ಯೋಜನೆಯನ್ನು ವಿರೋಧಿಸಿ ಲಾಲ್‌ಬಾಗ್‌ನಲ್ಲಿ ನವೆಂಬರ್‌ 2 ರ ಬೆಳಗ್ಗೆ 8 ಗಂಟೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ಹೊಸಕೋಟೆ: ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ಚಾಲನೆ ನೀಡಿದರು. ಹೊಸಕೋಟೆ ಶಾಸಕ…

ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವವು…

ಎಂಎಸ್ಸಿ ನರ್ಸಿಂಗ್ ಸೇರಿ ಹಲವು ಕೋರ್ಸುಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಎಂ.ಎಸ್ಸಿ. (ನರ್ಸಿಂಗ್). ಎಂಪಿಟಿ, ಎಂ.ಎಸ್ಸಿ. ಎ.ಎಚ್.ಎಸ್., ಪಿಬಿ ಬಿ.ಎಸ್ಸಿ. (ನರ್ಸಿಂಗ್). ಬಿ.ಎಸ್ಸಿ. ಎ.ಎಚ್.ಎಸ್. (ಲ್ಯಾಟರಲ್ ಎಂಟ್ರಿ) ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು…

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ಪುನರಾರಂಭ

ಮೈಸೂರು: ಮೈಸೂರು ನ್ಯೂ ಗೂಡ್ಸ್ ಟರ್ಮಿನಲ್ ಮತ್ತು ನಾಗನಹಳ್ಳಿ ನಡುವೆ ರಸ್ತೆ ಕೆಳಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಲಭ್ಯವಿಲ್ಲದ ಕಾರಣ, ಈ ಹಿಂದೆ ಮರುನಿಗದಿಪಡಿಸಲಾದ, ನಿಯಂತ್ರಿಸಲಾದ ಹಾಗೂ ಭಾಗಶಃ…

ಸಚಿವ ರಾಮಲಿಂಗಾರೆಡ್ಡಿ ಇಚ್ಛಾ ಶಕ್ತಿ ಮತ್ತು ಬದ್ಧತೆಗೆ ಮತ್ತೊಂದು ಸೇರ್ಪಡೆ

ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಅವರ ಇಚ್ಛಾ ಶಕ್ತಿ ಮತ್ತು ಬದ್ಧತೆಗೆ ಮತ್ತೊಂದು ಸೇರ್ಪಡೆಯಾಗಿದೆ. ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿಯನ್ನು ಬರೆದಿದ್ದಾರೆ. ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ…