ನಾಳೆಯಿಂದ ರಾಜ್ಯಾಧ್ಯಂತ ಎರಡು ದಿನ ಎಸ್ಕಾಂ ಸೇವೆಯಲ್ಲಿ ಸ್ಥಗಿತ, ವಿದ್ಯುತ್ ಬಿಲ್ ಪಾವತಿಯೂ ಬಂದ್

ಬೆಂಗಳೂರು: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ…

BREAKING: ಆಟೋಗೆ KSRTC ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಆಟೋ ಒಂದಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ…

ದಸರಾ, ದೀಪಾವಳಿ ವೇಳೆ ‘ನಂದಿನಿ ಸಿಹಿ ಉತ್ಪನ್ನ’ಗಳು ಭರ್ಜರಿ ಮಾರಾಟ

ಬೆಂಗಳೂರು:ದಸರಾ ಮತ್ತು ದೀಪಾವಳಿ ಅವಧಿಯಲ್ಲಿ ರಾಜ್ಯದ ಹೆಮ್ಮೆಯ “ನಂದಿನಿ” ಬ್ರಾಂಡ್‌ನಿ0ದ ದಾಖಲೆಯ ಸಿಹಿ ಮಾರಾಟವಾಗಿದೆ. ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ…

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅಕ್ಟೋಬರ್ 31ರವರೆಗೆ ವಿಸ್ತರಣೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ…

ಆರ್ಥಿಕವಾಗಿ ಸ್ವಾವಲಂಬಿ, ಸ್ವತಂತ್ರಳಾಗಿರುವ ಸಂಗಾತಿಗೆ ಜೀವನಾಂಶ ನೀಡಲು ಸಾಧ್ಯವಿಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ದೆಹಲಿ ಹೈಕೋರ್ಟ್ ಇತ್ತೀಚೆಗೆ ಸಂಗಾತಿಯು ಆರ್ಥಿಕವಾಗಿ ಸ್ವಾವಲಂಬಿ ಮತ್ತು ಸ್ವತಂತ್ರರಾಗಿದ್ದರೆ ಜೀವನಾಂಶ ನೀಡಲಾಗುವುದಿಲ್ಲ ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಅನಿಲ್ ಕ್ಷೇತ್ರರ್ಪಾಲ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್…

BREAKING: ನವೆಂಬರ್‌ 2027ರಿಂದ ಭಾರತದಲ್ಲಿ ಜನಗಣತಿ ಪೂರ್ವ-ಪರೀಕ್ಷೆ ಪ್ರಾರಂಭ: ಮೊದಲ ಬಾರಿಗೆ ಸ್ವಯಂ-ಗಣತಿ ಆಯ್ಕೆ ಪರಿಚಯ

ನವದೆಹಲಿ: ಭಾರತದ ಬೃಹತ್ ಜನಗಣತಿ 2027 ರ ಕಾರ್ಯವು ಈ ನವೆಂಬರ್‌ನಿಂದ ಪ್ರಾರಂಭವಾಗುವ ಪೂರ್ವ-ಪರೀಕ್ಷಾ ಹಂತದೊಂದಿಗೆ ಪ್ರಾರಂಭವಾಗಲಿದೆ, ಇದು ದೇಶದ ಮೊದಲ ಡಿಜಿಟಲ್ ಮತ್ತು ಜಾತಿ-ಅಂತರ್ಗತ ಜನಗಣತಿಯನ್ನು…

ದೀಪಾವಳಿ ಹಬ್ಬಕ್ಕೆ ಬೆಂಗಳೂರು-ವಾಸ್ಕೊ-ಡ-ಗಾಮ ನಡುವೆ ವಿಶೇಷ ರೈಲುಗಳು ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್ ಪ್ರೆಸ್…

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಹುಶಃ ಸುಳ್ಳಿನ ಕಟ್ಟು ಕಥೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ…

ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ. ಶೀಘ್ರ ಬಿಡುಗಡೆ; ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯ ಹೆಗ್ಗುರುತುಗಳಲ್ಲಿ ಒಂದಾಗಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು…

ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಇನ್ಮುಂದೆ ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವಾನುಮತಿ ಕಡ್ಡಾಯಗೊಳಿಸುವಂತ ಮಹತ್ವದ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಇಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ…