ನೈಋತ್ಯ ರೈಲ್ವೆಯಿಂದ ದೀಪಾವಳಿಗೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆಯು ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ:…

BREAKING: ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ: ಉತ್ತರ ಕರ್ನಾಟಕದ ‘ಅಸಲಿ ಕುಡುಕ’ನ ಪಯಣ ಅಂತ್ಯ!

ಉಡುಪಿ: ಕನ್ನಡ ಖ್ಯಾತ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಖ್ಯಾತ ನಟ, ರಂಗ ಕರ್ಮಿ ರಾಜು ತಾಳಿಕೋಟೆ ಅವರು ಇನ್ನಿಲ್ಲವಾಗಿದ್ದಾರೆ.…

MBBS ವ್ಯಾಸಂಗದ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: 3ನೇ ಸುತ್ತಿಗೆ ಹೆಚ್ಚುವರಿ 200 ವೈದ್ಯಕೀಯ ಸೀಟು ಲಭ್ಯ

ಬೆಂಗಳೂರು: ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ (ಎಂಸಿಸಿ) ರಾಜ್ಯದ ನಾಲ್ಕು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ತಲಾ 50 ಸೀಟುಗಳಂತೆ ಒಟ್ಟು 200 ಸೀಟು ಹೆಚ್ಚುವರಿಯಾಗಿ ಮಂಜೂರು ಮಾಡಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು…

ಸಚಿವ ಪ್ರಿಯಾಂಕ್ ಖರ್ಗೆ ದಲಿತರು ಎನ್ನಿಸಿಕೊಳ್ಳಲೂ ಯೋಗ್ಯರಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಆಡಳಿತದಿಂದ ದಲಿತರ ವಿರುದ್ಧ ಅನ್ಯಾಯದ ಬಗ್ಗೆ ಒಂದೇ ಒಂದು ಮಾತನಾಡದ ಪ್ರಿಯಾಂಕ್ ಖರ್ಗೆ ಅವರು ಇಲ್ಲಸಲ್ಲದ ವಿಚಾರಗಳಿಗೆ ಸಮಯ ವ್ಯರ್ಥ ಮಾಡುತ್ತಿದ್ದು, ದಲಿತರು ಎನ್ನಿಸಿಕೊಳ್ಳುವುದಕ್ಕೂ…

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು…

ದೀಪಾವಳಿ ಹಬ್ಬದ ಪ್ರಯುಕ್ತ KSRTCಯಿಂದ 2500 ಹೆಚ್ಚುವರಿ ಬಸ್ಸುಗಳ ‘ವಿಶೇಷ ಸಾರಿಗೆ ವ್ಯವಸ್ಥೆ’

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ದಿನಾಂಕ: 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ…

ಇಂದಿನವರೆಗೆ ಬರೋಬ್ಬರಿ 1.2 ಲಕ್ಷ ಭಕ್ತರು ಹಾಸನಾಂಬೆ ದೇವಿ ದರ್ಶನ: ಸಚಿವ ಕೃಷ್ಣ ಭೈರೇಗೌಡ

ಹಾಸನ: ಶನಿವಾರ ರಾತ್ರಿ 9 ಗಂಟೆಯ ವೇಳೆಗೆ 1.2 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದು, ಜಾತ್ರಾ ಮಹೋತ್ಸವದ ವ್ಯವಸ್ಥೆಗಳು ಯೋಜನೆಯಂತೆ ಸುಗಮವಾಗಿ ನಡೆಯುತ್ತಿವೆ ಎಂದು…

ರಾಜ್ಯದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಗೆ ಶೇ 83.5 ಅಭ್ಯರ್ಥಿಗಳು ಹಾಜರಿ

ಬೆಂಗಳೂರು: ರಾಜ್ಯದ ಸಿವಿಲ್ ನ್ಯಾಯಾಧೀಶರ ನೇಮಕಾತಿ ಕುರಿತ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಅತ್ಯಂತ ಯಶಸ್ವಿಯಾಗಿ ಶನಿವಾರ ನಡೆಸಿತು. ಬೆಂಗಳೂರು,…

ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ: ಅರಣ್ಯಾಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಖಡಕ್ ವಾರ್ನಿಂಗ್

ಶಿವಮೊಗ್ಗ : ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…

ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಸುದ್ದಿ ತಿರುಚಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು : “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…