ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿ ಬಿಜೆಪಿ ಬೇರೆ ರಾಜ್ಯಗಳಲ್ಲಿ ಗೆಲ್ಲುತ್ತಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಳಗಾವಿ : “ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆ ಎನ್ನಲು ಸಾಧ್ಯವೇ?” ಎಂದು ಪ್ರಶ್ನಿಸುವ…

ಡಿ.21ರಂದು ಪಲ್ಸ್ ಪೋಲಿಯೋ ದಿನ: ತಪ್ಪದೇ ಪೋಲಿಯೋ ಹನಿ ಹಾಕಿಸಿ- ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣ ವಿಧಾನಸೌಧ: ಡಿಸೆಂಬರ್.21ರಂದು ಪಲ್ಸ್ ಪೋಲಿಯೋ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ತಪ್ಪದೇ ಪಲ್ಸ್ ಪೊಲಿಯೋ ಹನಿಯನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಹಾಕಿಸುವಂತೆ ಆರೋಗ್ಯ ಸಚಿವ…

ಗೃಹಲಕ್ಷ್ಮೀ ಯೋಜನೆ ಯಶಸ್ಸಿಗೆ ಬಿಜೆಪಿಯಿಂದ ಮಸಿ ಬಳಿಯುವ ಕೆಲಸ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ ಹಣ ಜಮಾ ಆಗಿರುವ ಬಗ್ಗೆ ನಾನು ಸದನಕ್ಕೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿಲ್ಲ. ಈವರೆಗೆ 23 ಕಂತುಗಳ ಹಣವನ್ನು ಫಲಾನುಭವಿಗಳ ಖಾತೆ ಸಂದಾಯ…

ಸದನಕ್ಕೆ ಸುಳ್ಳು ಮಾಹಿತಿ ನೀಡಿದ ಸಚಿವೆ, ಮಹಿಳೆಯರ ಕ್ಷಮೆ ಯಾಚಿಸಲಿ: ಪ್ರತಿಪಕ್ಷ ನಾಯಕ ಆರ್.ಅಶೋಕ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸದನಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ. ಆದ್ದರಿಂದ ಸಚಿವರು 1.20 ಕೋಟಿ ಫಲಾನುಭವಿ ಮಹಿಳೆಯರ ಬಳಿ ಕ್ಷಮೆ ಯಾಚಿಸಬೇಕೆಂದು ಪ್ರತಿಪಕ್ಷ…

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೋರ್ಟ್ ನ್ಯಾಯ ಎತ್ತಿಹಿಡಿದಿದೆ- ಸಿಎಂ ಸಿದ್ಧರಾಮಯ್ಯ

ಬೆಳಗಾವಿ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ…

ಹೆಣ್ಣು ಭ್ರೂಣ ಹತ್ಯೆ ಸಾಮಾಜಿಕ ಪಿಡುಗು, ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣಸೌಧ: ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ…

ಖಾಸಗಿ ಭೂಮಾಪಕರನ್ನು ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ಭರ್ತಿ ಮಾಡಲು ಅವಕಾಶವಿಲ್ಲ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ: ಪರವಾನಿತ ಭೂಮಾಪಕರನ್ನು ಯಾವುದೇ ಖಾಲಿ ಹುದ್ದೆಗೆ ನೇಮಕ ಮಾಡಿಕೊಂಡಿರುವುದಿಲ್ಲ ಹಾಗೂ ಸಂಚಿತ ನಿಧಿಯಿಂದಾಗಲಿ, ಸರ್ಕಾರದ ಅನುದಾನದಿಂದಾಗಲಿ ಇವರಿಗೆ ವೇತನ ಪಾವತಿಸಿರುವುದಿಲ್ಲ, ಖಾಸಗಿ ಭೂಮಾಪಕರನ್ನು…

ಕನಿಷ್ಟ ದಾಖಲೆ ಇದ್ದರೂ ರೈತರ ಮನೆಬಾಗಿಲಿಗೆ ಸರ್ಕಾರ, ಪೋಡಿ ದುರಸ್ಥಿ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ ಸುವರ್ಣಸೌಧ: ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ ದಾಖಲೆ ಇದ್ದರೂ ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ…

ಕಸ್ತೂರಿರಂಗನ್ ವರದಿ ಜಾರಿ ಸಾಧ್ಯವಿಲ್ಲ ಎಂದು ಕೇಂದ್ರಕ್ಕೆ ಪತ್ರ ಬರಯಲಾಗಿದೆ: ಸಚಿವ ಈಶ್ವರ ಖಂಡ್ರೆ

ಬೆಳಗಾವಿ ಸುವರ್ಣ ವಿಧಾನಸೌಧ: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ,…

ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ 2025ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ: ಕರಾರು ಉಲ್ಲಂಘಿಸಿದವರಿಗೆ ದಂಡ, ಜೈಲು ಶಿಕ್ಷೆ ಫಿಕ್ಸ್

ಬೆಳಗಾವಿ ಸುವರ್ಣಸೌಧ : ಕರ್ನಾಟಕ ವಿಧಾನಸಭೆಯಲ್ಲಿ ಮಂಗಳವಾರ ಕರ್ನಾಟಕ ಬಾಡಿಗೆ (ತಿದ್ದುಪಡಿ) 2025 ವಿಧೇಯಕದ ಮೇಲೆ ದೀರ್ಘ ಚರ್ಚೆ ನಡೆಸಿ ಅನುಮೋದನೆ ನೀಡಲಾಗಿದೆ. ವಿಧೇಯಕವನ್ನು ಸದನದ ಸದಸ್ಯರ ಚರ್ಚೆಗೆ…