ಬಗರ್ ಹುಕುಂ ಅಕ್ರಮದಲ್ಲಿ ಭಾಗಿಯಾದ ಅಧಿಕಾರಿ, ಭೂ ಮಾಫಿಯಾ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ ಸುವರ್ಣಸೌಧ : ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ…

ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ: ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ- ಸಚಿವ ಮಧು ಬಂಗಾರಪ್ಪ

ಬೆಳಗಾವಿ ಸುವರ್ಣ ವಿಧಾನಸೌಧ : ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ…

ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್.ಮುನಿಯಪ್ಪ

ಬೆಳಗಾವಿ ಸುವರ್ಣ ವಿಧಾನಸೌಧ : ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು…

ಹೊಸದಾಗಿ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ ರಚನೆ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣ ವಿಧಾನಸೌಧ: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ…

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು,…

ರಾಜ್ಯದ ಪೊಲೀಸರ 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಳಗಾವಿ ಸುವರ್ಣಸೌಧ : ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30…

ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆ: 3ರಿಂದ 5 ವರ್ಷಕ್ಕೆ ಹೆಚ್ಚಳಕ್ಕೆ ಸಚಿವ ಭೈರತಿ ಸುರೇಶ್ ಭರವಸೆ

ವಿಧಾನಪರಿಷತ್ತು : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು…

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಸಿಎಂಗೆ ಕೇಂದ್ರ ಸಚಿವ HDK ತಿರುಗೇಟು

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ…

ಕೃಷ್ಣ ಮೃಗಗಳ ಸಾವಿಗೆ ಸಾಂಕ್ರಮಿಕ ರೋಗ ಕಾರಣ: ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ

ಬೆಳಗಾವಿ ಸುವರ್ಣಸೌಧ : ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ…

KSET ಪರೀಕ್ಷೆ ಬರೆದು ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಡಿ.10ರಿಂದ ದಾಖಲೆ ಪರಿಶೀಲನೆ

ಬೆಂಗಳೂರು: 2023, 2024 ಮತ್ತು 2025ನೇ ಸಾಲಿನ ಕೆ-ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದು, ಇದುವರೆಗೂ ಮೂಲ ದಾಖಲೆಗಳ ಪರಿಶೀಲನೆಗೆ ಗೈರಾದವರ ಸಲುವಾಗಿ ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ…