ಸಂಚಾರ್ ಸಾಥಿ ಆ್ಯಪ್ ಹಾಕಿಕೊಳ್ಳೋದು ಕಡ್ಡಾಯ ಆದೇಶವನ್ನು ಹಿಂಪಡೆದ ಕೇಂದ್ರ ಸರ್ಕಾರ | Sanchar Saathi App

ನವದೆಹಲಿ: ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಸೈಬರ್‌ ಸೆಕ್ಯುರಿಟಿ ಅಪ್ಲಿಕೇಶನ್‌ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ರದ್ದುಗೊಳಿಸಿದೆ. ಫೋನ್ ತಯಾರಕರು ತಮ್ಮ ಸಾಧನಗಳನ್ನು…

ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯಸರ್ಕಾರದ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ. ಋತುಚಕ್ರ…

ರಾಜಕೀಯ ಶಾಶ್ವತವಲ್ಲ ಎಂಬ ಸಿಎಂ ಹೇಳಿಕೆಗೆ ಹೆಚ್ಚಿನ ವಿಶ್ಲೇಷಣೆ ಅನಗತ್ಯ: ಮಾಜಿ ಸಂಸದ ಡಿ.ಕೆ.ಸುರೇಶ್

ಬೆಂಗಳೂರು : “ಮುಖ್ಯಮಂತ್ರಿಯವರು ಯಾರೊಂದಿಗೋ ಮಾತನಾಡುವಾಗ ಆಡಿರುವ ಮಾತುಗಳಿಗೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿಲ್ಲ.ಆ ಬಗ್ಗೆ ಹೆಚ್ಚಿನ ವಿಶ್ಲೇಷಣೆಯೂ ಅನಗತ್ಯ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು…