ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ: ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ‘ಕನ್ನಡ ನಮ್ಮ ಉಸಿರು, ನಮ್ಮ ಜೀವ’ ಕರ್ನಾಟಕದ ಜನತೆಯ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿ. ಡಾ.ರಾಜ್ ಕುಮಾರ್ ಅವರ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ…

IT ಅಧಿಕಾರಿಗಳ ದಾಳಿಯ ವೇಳೆಯೇ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಆತ್ಮಹತ್ಯೆಗೆ ಶರಣು | CJ Roy Suicide

ಬೆಂಗಳೂರು: ನಗರದಲ್ಲಿ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ತಮ್ಮ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ ಕೆಲವೇ ಗಂಟೆಗಳಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ…

ಮೈಸೂರಿನ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಮಯ ಬದಲಾವಣೆ

ಮೈಸೂರು: ರೈಲ್ವೆ ಕಾರ್ಯಾಚರಣಾ ಕಾರಣಗಳಿಂದಾಗಿ, ಪೂರ್ವ ಮಧ್ಯ ರೈಲ್ವೆಯು ಕೆಳಕಂಡ ರೈಲುಗಳ ನಿರ್ಗಮನ /ಆಗಮನ ಸಮಯಗಳಲ್ಲಿ ಪರಿಷ್ಕರಣೆ ಮಾಡಿರುವುದಾಗಿ ತಿಳಿಸಿದೆ. ಈ ಪರಿಷ್ಕೃತ ಸಮಯಗಳು ಕೆಳಗೆ ಸೂಚಿಸಿರುವ ದಿನಾಂಕಗಳಿಂದ…

ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಅಧೀನದಲ್ಲಿರುವ ಜನಪ್ರಿಯ ಪಾರಂಪರಿಕ ಪ್ರವಾಸಿ ತಾಣವಾದ ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ, ವೀಕ್ಷಕರ ಅನುಕೂಲಕ್ಕಾಗಿ ಡಿಜಿಟಲ್ ಕ್ಯೂಆರ್ ಆಧಾರಿತ ಪಾವತಿ ಸೌಲಭ್ಯವನ್ನು ಪರಿಚಯಿಸಲಾಗಿದೆ.…

ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ…

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳಊರು: ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL ( ರಾಷ್ಟ್ರೀಯ ಮಾನ್ಯತೆ ಮಂಡಳಿ)ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ…

ಬೆಂಗಳೂರಲ್ಲಿ 4 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 4 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ…

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಸಾವು | Maharashtra Deputy CM Ajit Pawar

ಮಹಾರಾಷ್ಟ್ರ: ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಪ್ರಯತ್ನದಲ್ಲಿ ತಮ್ಮ ವಿಮಾನ ಅಪಘಾತಕ್ಕೀಡಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ನಿಧನರಾದರು.…

ಮನರೇಗಾ ಮರುಸ್ಥಾಪನೆ ಆಗುವ ತನಕವೂ ಹೋರಾಟ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: ಯುಪಿಎ ಸರಕಾರವು ಗ್ರಾಮೀಣ ಜನರ ಹಿತದೃಷ್ಟಿಯಿಂದ ಜಾರಿಗೆ ತಂದಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (ಮನರೇಗಾ) ಹಿಂದಿನಂತೆಯೇ ಯಥಾವತ್ತಾಗಿ ಮುಂದುವರಿಸಬೇಕು. ಅಲ್ಲಿಯವರೆಗೂ…

ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯ್ತಿ’ಗಳಿಗೆ ‘ಮಹಾತ್ಮ ಗಾಂಧಿ’ ಹೆಸರಿಡಲಾಗುತ್ತದೆ: ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುತ್ತದೆ ಎಂಬುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಡಾಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ “ಮನರೇಗಾಬಚಾವೋ ಆಂದೋಲನದಲ್ಲಿ ಕೇಂದ್ರ ಸರ್ಕಾರದ…