ರಾಹುಲ್ ಗಾಂಧಿ ನಮ್ಮ ನಾಯಕರು, ಅವರ ಭೇಟಿ ಹೊಸತಲ್ಲ, ಸಹಜ ಪ್ರಕ್ರಿಯೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ…

ಮಹಿಳಾ ಅಧಿಕಾರಿಗೆ ಅಶ್ಲೀಲವಾಗಿ ಧಮ್ಕಿ: ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಹೆಚ್.ಡಿ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಅಕ್ರಮವಾಗಿ ಸಾರ್ವಜನಿಕರು ಓಡಾಡುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾನರ್ ಅನ್ನು ತೆರವುಗೊಳಿಸಿದ್ದ ಶಿಡ್ಲಘಟ್ಟದ ಪೌರ ಆಯುಕ್ತಕಾರಾದ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅವಾಚ್ಯವಾಗಿ ನಿಂದಿಸಿದ ಪ್ರಕರಣದ…

ಬೆಂಗಳೂರಲ್ಲಿ ಗಣರಾಜ್ಯೋತ್ಸವ ದಿನಾಚರಣೆ : ಸಾರ್ವಜನಿಕರಿಗೆ E-Pass ವ್ಯವಸ್ಥೆ

ಬೆಂಗಳೂರು : ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ…

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ

2026j ಮಕರವಿಳಕ್ಕು, ಕೇರಳದ ಪವಿತ್ರ ಶಬರಿಮಲೆ ದೇವಸ್ಥಾನದಲ್ಲಿ ಆಚರಿಸಲಾಗುವ ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಅತ್ಯಂತ ನಿರೀಕ್ಷಿತ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಮಕರ ಸಂಕ್ರಾಂತಿಯಂದು ಆಚರಿಸಲಾಗುವ ಈ ಪವಿತ್ರ…

ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್…

ಮೊಬೈಲ್ ಪೋನ್ ಪ್ರಿಯರ ಗಮನಕ್ಕೆ: ರಿಯಲ್ ಮಿ-16 ಪ್ರೊ ಸರಣಿ ಬಿಡುಗಡೆ

ಬೆಂಗಳೂರು: ಯುವಸಮೂಹವನ್ನು ಆಕರ್ಷಿಸುವ ವಿಶಿಷ್ಟ ವಿನ್ಯಾಸದೊಂದಿಗೆ ರಿಯಲ್‌ಮೀ ತನ್ನ ಬಹುನಿರೀಕ್ಷೆಯ 16 ಪ್ರೊ ಸರಣಿ ಬಿಡುಗಡೆ ಮಾಡಿದೆ. ಬಿಡುಗಡೆಗೊಳಿಸಿ ಮಾತನಾಡಿದ ರಿಯಲ್‌ಮಿ ಇಂಡಿಯಾ ಪ್ರಾಡಕ್ಟ್‌ ಸ್ಟಾಟರ್ಜಿ ಮ್ಯಾನೇಜರ್‌…

ಜ.10ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ “66/11 ಕೆ.ವಿ ಸೋಲದೇವನಹಳ್ಳಿ (66 ಸ್ಥಾವರ (ಪುಟ್ಟೇನಹಳ್ಳಿ) ಪೀಣ್ಯ 1 2 ಲೈನ್) ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ…

ನಾಳೆ, ನಾಡಿದ್ದು ವಿವಿಧ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ-ಕೆಇಎ

ಬೆಂಗಳೂರು: ತಾಂತ್ರಿಕ ಶಿಕ್ಷಣ, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿಎಲ್, ಕೃಷಿ ಮಾರಾಟ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಜನವರಿ 10 ಮತ್ತು 11ರಂದು…

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್‌

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ…

ಬೆಂಗಳೂರಿನ ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳ ಸಂಚಾರ

ಬೆಂಗಳೂರು: ಪೊಂಗಲ್/ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವ/ರಜಾದಿನಗಳ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ಪ್ರತಿ…