ಅವರು ಕರೆದಾಗಲೆಲ್ಲ ಹೋಗುತ್ತೇವೆ, ನಾನು ಹೋಗದೇ ಮತ್ಯಾರು ಹೋಗಬೇಕು?: ದೆಹಲಿ ಪ್ರವಾಸದ ಬಗ್ಗೆ ಡಿಸಿಎಂ ಡಿಕೆಶಿ ಮಾತು

ಬೆಂಗಳೂರು : “ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ.…

ಕಾಂಗ್ರೆಸ್ ಈಗಾಗಲೇ ಬೆತ್ತಲೆಯಾಗಿದೆ ಎಂದು ದೇಶಕ್ಕೆ ತಿಳಿದಿದೆ: ಪ್ರಧಾನಿ ಮೋದಿ

ಮೀರತ್: ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮೇಲೆ ತೀವ್ರ ವಾಗ್ದಾಳಿ ನಡೆಸಿದರು, ಎಐ ಗ್ಲೋಬಲ್ ಶೃಂಗಸಭೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಶರ್ಟ್ ಧರಿಸದೆ ಪ್ರತಿಭಟನೆ ನಡೆಸಿದ…

ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್…

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ…

ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ರಂಗಭೂಮಿ ಶಿಕ್ಷಕರ ನೇಮಕಾತಿಯನ್ನು ಸರ್ಕಾರ ಪರಿಗಣಿಸಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ನಟರಂಗ, ಬೆನಕ, ಸಮುದಾಯ, ಸ್ಪಂದನ, ಕಲಾಗಂಗೋತ್ರಿ ಹಾಗೂ ರಂಗಸಂಪದ…

ಯುಜಿಸಿಇಟಿ: ಅರ್ಜಿ ಸಲ್ಲಿಸಲು ಮತ್ತೊಮ್ಮೆ ದಿನಾಂಕ ವಿಸ್ತರಿಸಿದ ಕೆಇಎ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲಿದ್ದು, ಇದಕ್ಕೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು…

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: 5 ಲಕ್ಷ ಕಮಿಷನ್ ಪಡೆಯುವಾಗಲೇ ಲಾಕ್

ಗದಗ: ಜಿಲ್ಲೆಯಲ್ಲಿ ಗುತ್ತಿಗೆದಾರನೊಬ್ಬನಿಂದ 5 ಲಕ್ಷ ಕಮೀಷನ್ ಪಡೆಯುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.…

ಶಿವಮೊಗ್ಗದಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಗಂಡ ಸತ್ತ ಒಂದೇ ವಾರಕ್ಕೆ ಆತನ ಪತಿಯ ಹಿಂದೆ ಕಾನ್ಸ್ ಟೇಬಲ್ ಬಿದ್ದಿದ್ದಾನೆ. ಫೇಸ್ ಬುಕ್ ಮೂಲಕ ಅದು ಇದು ಅಂತ ಪುಲ್ ಮೆಸೇಜ್ ಮಾಡಿದ್ದಾನೆ.…

ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ…

ನಾಳೆಯಿಂದ ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಸಫಾರಿ ಆರಂಭ; ಸಚಿವ ಈಶ್ವರ್ ಖಂಡ್ರೆ

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ,…