ಸ್ವಕ್ಷೇತ್ರದಲ್ಲಿ ಸಚಿವ ಕೆಜೆ ಜಾರ್ಜ್ ಪಾದಯಾತ್ರೆ: ವಸತಿ ಯೋಜನೆ ಪರಿಶೀಲನೆ, ನಿವಾಸಿಗಳ ಜೊತೆಗೆ ಚರ್ಚೆ
ಬೆಂಗಳೂರು : “ಜನತೆಗೆ ಗೌರವಯುತವಾಗಿ ಜೀವನ ನಡೆಸಲು ಮೂಲಸೌಕರ್ಯ ಕಲ್ಪಿಸುವುದೇ ಜನಪ್ರತಿನಿಧಿಗಳ ಕರ್ತವ್ಯ” ಎಂದು ಸಚಿವ ಕೆ.ಜೆ.ಜಾರ್ಜ್ ಅನಿಸಿಕೆ ವ್ಯಕ್ತಪಡಿಸಿದರು. ಇಂಧನ ಸಚಿವರು ಹಾಗೂ ಸರ್ವಜ್ಞನಗರ ವಿಧಾನ…
