ಸಿಟಿಜೆನ್ ರೈಟ್ಸ್ ಫೌಂಡೇಶನ್ ಕಾನೂನು ಹೋರಾಟಕ್ಕೆ ಜಯ; ನಾಲ್ವರು ನೌಕರರ ಸೇವೆ ನಿವೃತ್ತಿ ಬಳಿಕ ಖಾಯಂಗೊಳಿಸಿದ ಹೈಕೋರ್ಟ್
ಬೆಂಗಳೂರು/ಮಂಗಳೂರು : ದಿನಗೂಲಿ ನೌಕರರನ್ನು ಕಾಯಂಗೊಳಿಸುವ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪುಗಳನ್ನು ಪ್ರಕಟಿಸಿದೆ. 1986ರಲ್ಲಿ ಸಾಂವಿಧಾನಾತ್ಮಕ ಹುದ್ದೆಗೆ ನೇಮಕವಾಗಿರುವ ನೌಕರರ ಪೈಕಿ ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಮಹಿಳೆಯರ…
