ಮಾರ್ಚ್.30ರ SSLC ಹಿಂದಿ ಪರೀಕ್ಷೆ, ಮಾರ್ಚ್.31ಕ್ಕೆ ಮುಂದೂಡಿಕೆ
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ ಪ್ರಕಾರ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿದೆ. ಈ ಹಿಂದೆ ಪ್ರಕಟಿಸಲಾಗಿದ್ದ ಅಂತಿಮ ವೇಳಾಪಟ್ಟಿಯ ಪ್ರಕಾರ…
ಬೆಂಗಳೂರು/ಮಂಗಳೂರು : ದಿನಗೂಲಿ ನೌಕರರನ್ನು ಕಾಯಂಗೊಳಿಸುವ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪುಗಳನ್ನು ಪ್ರಕಟಿಸಿದೆ. 1986ರಲ್ಲಿ ಸಾಂವಿಧಾನಾತ್ಮಕ ಹುದ್ದೆಗೆ ನೇಮಕವಾಗಿರುವ ನೌಕರರ ಪೈಕಿ ದಕ್ಷಿಣಕನ್ನಡ ಜಿಲ್ಲೆಯ ನಾಲ್ವರು ಮಹಿಳೆಯರ…
ಮೈಸೂರು: ಮೈಸೂರು ಮತ್ತು ಮೈಸೂರು ನ್ಯೂ ಗುಡ್ಸ್ ಟರ್ಮಿನಲ್ ಬೈಪಾಸ್ ನಡುವೆ ನಡೆಯುತ್ತಿರುವ ರಸ್ತೆ ಕೆಳಸೇತುವೆ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ, ನೈರುತ್ಯ ರೈಲ್ವೆ ಕೆಲವು ರೈಲು ಸೇವೆಗಳ ಪುನರ್…
ಬೆಂಗಳೂರು: ಕೊತ್ತನೂರು ಗ್ರಾಮದ ಆರ್‌ಬಿಐ ಬಡಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ)ಸೇರಿದ ಜಾಗವನ್ನು ಕೆಲವು ಕಿಡಿಗೇಡಿಗಳು ಸುಳ್ಳು ದಾಖಲೆ ಸೃಷ್ಟಿಸಿ ತಮ್ಮ ಕಬಳಿಕೆ ಮಾಡುತ್ತಿರುವುದನ್ನು ಸರಕಾರ ತಕ್ಷಣ…
ನವದೆಹಲಿ: ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ…
ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಮಾರ್ಚ್ 27 ರಂದು ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಿದೆ. ಉದ್ಯೋಗ…
ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ಮಧ್ಯಪ್ರಾಚ್ಯದ ಯುದ್ಧ ಭೀತಿಯ ನಡುವೆ ಭಾರತೀಯ ರೂಪಾಯಿ ಮೌಲ್ಯವು ಸೋಮವಾರ ದಾಖಲೆ ಮಟ್ಟದ ಕುಸಿತ ಕಂಡಿದೆ. ಅಮೆರಿಕದ ಡಾಲರ್ ಎದುರು…
ಬೀದರ್: ದೇಶಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ತಲೆದೋರಿರುವ ಬೆನ್ನಲ್ಲೇ, ಶಾಲಾ ಮಕ್ಕಳ ಬಿಸಿಯೂಟಕ್ಕಾಗಿ ತಂದಿದ್ದ ಗ್ಯಾಸ್ ಸಿಲಿಂಡರ್‌ಗಳನ್ನೇ ಖದೀಮರು ಹೊತ್ತೊಯ್ದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ನೆಲೆಸಿರುವ ಉದ್ವಿಗ್ನ ಪರಿಸ್ಥಿತಿಯು “ಅತ್ಯಂತ ಆತಂಕಕಾರಿ” ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಈ ಬಿಕ್ಕಟ್ಟು ಜಾಗತಿಕ ಆರ್ಥಿಕತೆ ಮತ್ತು…
ಶಿವಮೊಗ್ಗ: “ಕೈ ಕೆಸರಾದರೆ ಮೊಸರು” ಎಂಬ ಗಾದೆ ಮಾತನ್ನು ಮೀರಿ, “ಕೈ ಹಿಡಿದರೆ ಬದುಕು ಹಸನು” ಎಂದು ಸಾವಿರಾರು ಹೆಣ್ಣುಮಕ್ಕಳಿಗೆ ಹಾದಿ ತೋರಿಸಿದವರು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆಯ…