ಶೃಂಗೇರಿ ಮರುಎಣಿಕೆ: ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದ ಮತಗಳನ್ನು ತಿದ್ದಲಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು : “ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ…
