ರಾಜ್ಯದ ಶಾಲಾ–ಕಾಲೇಜು ಆವರಣಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಿ ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯವಾಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯಾದ್ಯಂತ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಜುಲೈ 2026ರಲ್ಲಿ…

Karnataka Bandh: ಕಾವೇರಿ ಜಲ ವಿವಾದ: ಆಗಸ್ಟ್ 13 ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿದ ವಾಟಾಳ್ ನಾಗರಾಜ್

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ಸಂಘರ್ಷ ಮತ್ತೆ ತೀವ್ರಗೊಂಡಿದೆ. ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ…

ಊಹಾತ್ಮಕವಾಗಿ ನೀರಿನ ಲೆಕ್ಕ ಹಾಕಿ ಕರ್ನಾಟಕದ ವಿರುದ್ಧ ಆದೇಶ ಹೊರಡಿಸಿತಾ ಕಾವೇರಿ ಪ್ರಾಧಿಕಾರ: HDK ಕಿಡಿ

ಹಾಸನ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸದಸ್ಯರು ನವದೆಹಲಿಯಲ್ಲಿ ಎಸಿ ರೂಂನಲ್ಲಿ ಕೂತು ನೀರು ಬಿಡಿ ಎಂದು ಕರ್ನಾಟಕಕ್ಕೆ ಆದೇಶ ನೀಡುವುದು ಸರಿಯಲ್ಲ. ಆಯಾ ರಾಜ್ಯಗಳಿಗೆ ಭೇಟಿ…

ಕಾವೇರಿ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್‌ 13ರಂದು ಕರ್ನಾಟಕ ಬಂದ್; ಕನ್ನಡಪರ ಸಂಘಟನೆಗಳ ಕರೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ನಿರ್ದೇಶನವನ್ನು ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಆಗಸ್ಟ್‌ 13ರಂದು ಬೆಳಗ್ಗೆ…

ಯೋಗೀಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್…

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯ; IoT ಆಧಾರಿತ ವ್ಯವಸ್ಥೆ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ವಿಶ್ವದರ್ಜೆಯ ಸಾರ್ವಜನಿಕ ಶೌಚಾಲಯಗಳನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ರಾಷ್ಟ್ರವ್ಯಾಪಿ ಯೋಜನೆ…

SSC, UPSC ನೇಮಕಾತಿಯಲ್ಲಿ ತಂತ್ರಜ್ಞಾನ ಆಧಾರಿತ ಸುಧಾರಣೆ; ಪ್ರಕ್ರಿಯೆಗೆ ವೇಗ, ಪಾರದರ್ಶಕತೆಗೆ ಆದ್ಯತೆ

ನವದೆಹಲಿ: ಸರ್ಕಾರಿ ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ವೇಗವಾಗಿ, ಪಾರದರ್ಶಕವಾಗಿ ಹಾಗೂ ಸುರಕ್ಷಿತವಾಗಿ ನಡೆಸಲು ಸಿಬ್ಬಂದಿ ಆಯ್ಕೆ ಆಯೋಗ (SSC) ಮತ್ತು ಕೇಂದ್ರ ಸಾರ್ವಜನಿಕ ಸೇವಾ ಆಯೋಗ (UPSC)ಗಳಲ್ಲಿ…

E20 ಇಂಧನ ಸುರಕ್ಷಿತ; ಎಂಜಿನ್ ಹಾನಿಗೆ ಯಾವುದೇ ಪುರಾವೆಗಳಿಲ್ಲ: ಕೇಂದ್ರ

ನವದೆಹಲಿ: E20 (20% ಎಥೆನಾಲ್ ಮಿಶ್ರಿತ ಪೆಟ್ರೋಲ್) ಬಳಕೆಯಿಂದ ವಾಹನಗಳ ಎಂಜಿನ್‌ಗೆ ವ್ಯಾಪಕ ಹಾನಿಯಾಗಿರುವ ಯಾವುದೇ ದೃಢೀಕೃತ ಪುರಾವೆಗಳು ಇಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.…

ಮೀನುಗಾರಿಕೆಗೆ 60%ವರೆಗೆ ಸಹಾಯಧನ; ಮಹಿಳಾ ಸಹಕಾರಿ ಸಂಘಗಳಿಗೆ ಕೇಂದ್ರದ ಉತ್ತೇಜನ

ನವದೆಹಲಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (PMMSY) ಅಡಿಯಲ್ಲಿ ಮಹಿಳಾ ಮೀನುಗಾರರಿಗೆ ಹೆಚ್ಚಿನ ಆರ್ಥಿಕ ನೆರವು ನೀಡಲಾಗುತ್ತಿದ್ದು, ಅವರನ್ನು ನೀಲಿ ಆರ್ಥಿಕತೆಯ ಪ್ರಮುಖ ಫಲಾನುಭವಿಗಳಾಗಿ ಗುರುತಿಸಲಾಗಿದೆ…

ಪಿಎಂ ವಿಶ್ವಕರ್ಮ ಯೋಜನೆ: 24.29 ಲಕ್ಷಕ್ಕೂ ಹೆಚ್ಚು ಕುಶಲಕರ್ಮಿಗಳಿಗೆ ಕೌಶಲ್ಯ ತರಬೇತಿ

ನವದೆಹಲಿ: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ದೇಶಾದ್ಯಂತ 24.29 ಲಕ್ಷಕ್ಕೂ ಹೆಚ್ಚು ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲಗಾರರಿಗೆ ಮೂಲಭೂತ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಕೇಂದ್ರ ಸರ್ಕಾರ…