ಸ್ಥಳೀಯ ಟೆಲಿಕಾಂ ಸಂಶೋಧನೆಗೆ ಮತ್ತಷ್ಟು ಬಲ: IISc ಜೊತೆ C-DOT ಒಪ್ಪಂದ

ನವದೆಹಲಿ/ಬೆಂಗಳೂರು: ದೇಶೀಯ ದೂರಸಂಪರ್ಕ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಟೆಲಿಮ್ಯಾಟಿಕ್ಸ್ ಅಭಿವೃದ್ಧಿ ಕೇಂದ್ರ (C-DOT), ಭಾರತೀಯ ವಿಜ್ಞಾನ ಸಂಸ್ಥೆ (IISc) ಹಾಗೂ ವಿಜ್ಞಾನ ನಾವೀನ್ಯತೆ ಮತ್ತು…

ಆರೋಗ್ಯ ಕ್ಷೇತ್ರದಲ್ಲಿ ಸ್ಪರ್ಶ್‌ ಆಸ್ಪತ್ರೆಗೆ ಅಪರೂಪದ ಜಾಗತಿಕ ಗೌರವ: ವಿಶ್ವದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ‘IFEM ಗೋಲ್ಡ್’ ಪ್ರಮಾಣೀಕರಣ!

ಬೆಂಗಳೂರು: ದೇಶದ ಪ್ರಮುಖ ವೈದ್ಯಕೀಯ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿರುವ ಸ್ಪರ್ಶ್ ಆಸ್ಪತ್ರೆಯು ತುರ್ತು ಚಿಕಿತ್ಸಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ಅತ್ಯುನ್ನತ…

ರಾಜ್ಯಸಭೆಯಲ್ಲೂ ಪರೀಕ್ಷಾ ಅಕ್ರಮ ತಡೆ ಕಾಯ್ದೆ ತಿದ್ದುಪಡಿ ವಿಧೇಯಕ ಅಂಗೀಕಾರ: 10 ವರ್ಷ ಜೈಲು, ₹50 ಲಕ್ಷ ದಂಡದ ಕಠಿಣ ಶಿಕ್ಷೆ!

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರಗೊಂಡ ಮಾರನೇ ದಿನವೇ, ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ತಡೆಯುವ ಮಹತ್ವದ ತಿದ್ದುಪಡಿ ವಿಧೇಯಕಕ್ಕೆ (Anti-Paper Leak Amendment Bill 2026)…

ವಾಡಿ–ರಾಯಚೂರು ರೈಲು ಮಾರ್ಗಕ್ಕೆ ವಿದ್ಯುತ್ ವ್ಯವಸ್ಥೆ ; ₹220 ಕೋಟಿ ಯೋಜನೆಗೆ ಅನುಮೋದನೆ

ನವದೆಹಲಿ: ದಕ್ಷಿಣ ಮಧ್ಯ ರೈಲ್ವೆಯ ವಾಡಿ–ರಾಯಚೂರು ವಿಭಾಗದ ವಿದ್ಯುತ್ ಎಳೆತ ವ್ಯವಸ್ಥೆ ಮೇಲ್ದರ್ಜೆಗೇರಿಸಲು ₹220 ಕೋಟಿ ವೆಚ್ಚದ ಯೋಜನೆಗೆ ಭಾರತೀಯ ರೈಲ್ವೆ ಅನುಮೋದನೆ ನೀಡಿದೆ. ಈ ಯೋಜನೆಯು…

ಕುಡಿಯುವ ನೀರೇ ಮೊದಲ ಆದ್ಯತೆ; ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ: ಚಲುವರಾಯಸ್ವಾಮಿ

ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಆದೇಶಿಸಿರುವ ಹಿನ್ನೆಲೆಯಲ್ಲಿ, ಮಾಜಿ ಸಚಿವ…

ಕಾವೇರಿ ನೀರು ವಿವಾದ: ಕೇಂದ್ರದ ಮಧ್ಯಸ್ಥಿಕೆಗೆ ರಾಜ್ಯ ಸಂಸದರ ನಿಯೋಗ ಮನವಿ

ನವದೆಹಲಿ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಆದೇಶ ಎತ್ತಿಹಿಡಿದಿರುವ…

ಒಡಿಶಾ ಪ್ರವಾಹ: 6 ಲಕ್ಷಕ್ಕೂ ಹೆಚ್ಚು ಜನ ಸಂಕಷ್ಟದಲ್ಲಿ

ಭುವನೇಶ್ವರ: ಒಡಿಶಾದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, 18 ಜಿಲ್ಲೆಗಳ ಸುಮಾರು 6 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಲಾವೃತ, ರಸ್ತೆ ಸಂಪರ್ಕ ಕಡಿತ, ಬೆಳೆ ಹಾನಿ ಹಾಗೂ…

ಮಾದಕ ದ್ರವ್ಯ ವಿರುದ್ಧ ಕೇಂದ್ರದ ಕಠಿಣ ಕ್ರಮ: ದೇಶಾದ್ಯಂತ ಎನ್‌ಸಿಬಿ ಜಾಲ ವಿಸ್ತರಣೆ

ನವದೆಹಲಿ: ದೇಶದಲ್ಲಿ ಮಾದಕ ದ್ರವ್ಯ ಜಾಲವನ್ನು ಮಟ್ಟಹಾಕಲು ಕೇಂದ್ರ ಸರ್ಕಾರ ಜಾರಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿದ್ದು, **ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB)**ಯ ಕಾರ್ಯಾಚರಣಾ ಸಾಮರ್ಥ್ಯವನ್ನು ವಿಸ್ತರಿಸುವ…

ಕಾವೇರಿ ವಿವಾದ: ಹಿಂದಿನ ಆದೇಶವನ್ನೇ ಪುನರುಚ್ಚರಿಸಿದ CWRC,ಕರ್ನಾಟಕದ ಮೇಲ್ಮನವಿ ತಿರಸ್ಕಾರ; ಆಗಸ್ಟ್ 2ರಂದು ಸರ್ವಪಕ್ಷ ಸಭೆ ಕರೆದ ಸಿಎಂ

ನವದೆಹಲಿ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು…

ಆ.2ರ ಭಾನುವಾರದಂದು ಕಾವೇರಿ ವಿಚಾರವಾಗಿ ಸರ್ವಪಕ್ಷ ಸಭೆ: ಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ : ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ…