ರಾಹುಲ್ ಗಾಂಧಿ ವಿರುದ್ಧ FIR ಗೆ ಕಾಂಗ್ರೆಸ್ ಆಕ್ರೋಶ; ದೇಶವ್ಯಾಪಿ ಪ್ರತಿಭಟನೆಗೆ ಕರೆ

ನವದೆಹಲಿ: ಉತ್ತರಾಖಂಡದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ…

ಅಲ್-ಹಿಂದ್ ಐಸಿಸ್ ಸಂಚು ಪ್ರಕರಣ: ಸೈಯದ್ ಫಸಿಯುರ್ ರೆಹಮಾನ್‌ಗೆ 7 ವರ್ಷ ಜೈಲು

ಬೆಂಗಳೂರು: ಅಲ್-ಹಿಂದ್ ಐಸಿಸ್ ಭಯೋತ್ಪಾದಕ ಸಂಚು ಪ್ರಕರಣದಲ್ಲಿ ಆರೋಪಿ ಸೈಯದ್ ಫಸಿಯುರ್ ರೆಹಮಾನ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ…

ಶುದ್ಧೀಕರಣದ ಕುರಿತು ಹೇಳಿಕೆ; ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ನವದೆಹಲಿ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶುದ್ಧೀಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳ ಹಿನ್ನೆಲೆಯಲ್ಲಿ…

ಅರುಣಾಚಲದಲ್ಲಿ ಉಗ್ರರ ಶರಣಾಗತಿ ಹೆಚ್ಚಳ; ಆದರೂ, ಗಡಿಯಲ್ಲಿ ದಂಗೆ ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಅಗತ್ಯ

ಇಟಾನಗರ: ಅರುಣಾಚಲ ಪ್ರದೇಶದಲ್ಲಿ 2026ರಲ್ಲಿ ಉಗ್ರಗಾಮಿ ಸಂಘಟನೆಗಳ ಸದಸ್ಯರ ಶರಣಾಗತಿ ಗಣನೀಯವಾಗಿ ಹೆಚ್ಚಾಗಿದ್ದು, ತಿರಪ್–ಚಾಂಗ್ಲಾಂಗ್–ಲಾಂಗ್ಡಿಂಗ್ (TCL) ಪ್ರದೇಶದಲ್ಲಿ ಉಗ್ರ ಜಾಲಗಳ ಮೇಲೆ ಭದ್ರತಾ ಪಡೆಗಳ ಒತ್ತಡ ಹೆಚ್ಚುತ್ತಿರುವ…

‘ಎರಡು ಮುಖಗಳು, ಒಂದೇ ಸಂದೇಶವೇ?’; RSS ಬಗ್ಗೆ ಬಿ.ಕೆ. ಹರಿಪ್ರಸಾದ್ ಟೀಕಾಸ್ತ್ರ

ಬೆಂಗಳೂರು: ‘‘ಎರಡು ಮುಖಗಳು, ಒಂದೇ ಸಂದೇಶವೇ?’’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಆರ್‌ಎಸ್‌ಎಸ್ ನಾಯಕರನ್ನು ಪ್ರಶ್ನಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ಆರ್‌ಎಸ್‌ಎಸ್…

ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ; ಡಿಕೆಶಿ

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆಯ ಪ್ರಗತಿ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ಪಡೆದರು. ನವದೆಹಲಿಯ…

‘ಆಗಸ್ಟ್‌ನಲ್ಲೇ ನಾಲ್ವರು ರೈತರ ಆತ್ಮಹತ್ಯೆ’; ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಹಾಗೂ ಬೆಳೆ ಹಾನಿಯಿಂದ ರೈತರು ಸಾಲದ ಸಂಕಷ್ಟಕ್ಕೆ ಸಿಲುಕಿದ್ದು, ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ…

‘ಕೆಪಿಎಸ್ಸಿ ಅಕ್ರಮದ ಜಾತಕ ಜಾಲಾಡಿದರೆ ಕುಮಾರಸ್ವಾಮಿ ಕುಂಡಲಿಯೇ ಕಾಣುತ್ತದೆ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕೆಪಿಎಸ್ಸಿ ನೇಮಕಾತಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ…

ಬೆಳಗಾವಿ ಸುವರ್ಣಸೌಧದಲ್ಲಿ ‘ಗೃಹಲಕ್ಷ್ಮಿ’ಯ ಗುಲಾಬಿ ರಂಗು

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ಮೂರು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣಸೌಧ ಗುಲಾಬಿ ಬೆಳಕಿನಿಂದ ಕಂಗೊಳಿಸುತ್ತಿದೆ. ಮಹಿಳಾ ಸಬಲೀಕರಣದ ಸಂದೇಶ ಸಾರುವ ಈ…

‘ದೇಶದಲ್ಲಿ ಹಿಂದೂ ರಾಷ್ಟ್ರ, ಅಮೆರಿಕದಲ್ಲಿ ಸರ್ವಧರ್ಮ ಸಾಮರಸ್ಯ’: RSS ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕಳೆದ 100 ವರ್ಷಗಳಿಂದ ಭಾರತದಲ್ಲಿ ಹಿಂದೂ ರಾಷ್ಟ್ರದ ಪರಿಕಲ್ಪನೆಯನ್ನು ಪ್ರತಿಪಾದಿಸುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಅಮೆರಿಕ…