ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಹರಡುತ್ತಿರುವ ದ್ವೇಷವನ್ನು ತಡೆಯಲು ಶಿಕ್ಷಕರು ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಜ್ಞಾನ ನೀಡುವುದಷ್ಟೇ ಶಿಕ್ಷಕರ ಜವಾಬ್ದಾರಿಯಲ್ಲ, ಅವರ ಉಜ್ವಲ ಭವಿಷ್ಯ ರೂಪಿಸುವ ಮೂಲಕ…

ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಕೊಡುಗೆ: ‘Tr’ (Teacher) ಶೀರ್ಷಿಕೆ ಬಳಸಲು ಅನುಮತಿ

ಬೆಂಗಳೂರು: ರಾಜ್ಯದ ಎಲ್ಲಾ ಶಿಕ್ಷಕರು ತಮ್ಮ ಹೆಸರಿನ ಹಿಂದೆ ಹೆಮ್ಮೆಯಿಂದ “Tr.” (Teacher) ಎಂಬ ಪೂರ್ವಪ್ರತ್ಯಯ ಶೀರ್ಷಿಕೆಯನ್ನು ಬಳಸಲು ಅಧಿಕೃತವಾಗಿ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.…

ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

ನವದೆಹಲಿ: ಲಡಾಖ್‌ನ ಪ್ರಮುಖ ಬೇಡಿಕೆಗಳ ಕುರಿತು ಸೆಪ್ಟೆಂಬರ್ 9ರಂದು ಕೇಂದ್ರ ಗೃಹ ಸಚಿವಾಲಯದ ಉಪಸಮಿತಿ ನಡೆಸಲಿರುವ ಸಭೆಯಲ್ಲಿ ಸ್ಪಷ್ಟ ಪ್ರಗತಿ ಕಂಡುಬರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಲಡಾಖ್…

ನೇಪಾಳ ಪ್ರವಾಹದಲ್ಲಿ ನಾಪತ್ತೆಯಾದ ಕನ್ನಡಿಗರ ಗುರುತು ಪತ್ತೆಗೆ DNA ಸಂಗ್ರಹ

ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಲ್ಲಿ ನಾಪತ್ತೆಯಾಗಿರುವ ಕರ್ನಾಟಕದ ನಾಗರಿಕರ ಗುರುತು ಪತ್ತೆಹಚ್ಚಲು ರಾಜ್ಯ ಸರ್ಕಾರ ಮುಂದಾಗಿದ್ದು, ವೈಜ್ಞಾನಿಕ ಡಿಎನ್‌ಎ (DNA) ಪ್ರೊಫೈಲಿಂಗ್ ಪ್ರಕ್ರಿಯೆಗೆ…

ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

ಬೆಂಗಳೂರು: ನಗರದ ನಾಗರಿಕ ಸೇವೆಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ…

ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

ವಾಷಿಂಗ್ಟನ್: ಇರಾನ್‌ನ ರಹಸ್ಯ ಭೂಗತ ಪರಮಾಣು ನೆಲೆ ‘ಪಿಕ್ಯಾಕ್ಸ್ ಮೌಂಟನ್’ ಮೇಲೆ ಅಮೆರಿಕ ಶೀಘ್ರದಲ್ಲೇ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ…

ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

ಬೆಂಗಳೂರು, ಸೆ.5: ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ…

ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

ಮಡಿಕೇರಿ: ಪ್ರವಾಸಿಗರಿಗೆ ಅರಣ್ಯ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಸುರಕ್ಷತಾ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಲಾಗಿದ್ದ ಕೊಡಗಿನ ಹರಂಗಿ ಹಾಗೂ ಮೈಸೂರು ಗಡಿ ಸಮೀಪದ ಮತ್ತಿಗೋಡು…

ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ

ಬೆಳಗಾವಿ: ಕೆಲಸ ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕರಿಗೆ ಗಡಿಗೆಯೊಳಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಬಿಸಿಎಂ ಹಾಸ್ಟೆಲ್…

ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಸೆಪ್ಟೆಂಬರ್ 24ರಂದು ವೈಟ್‌ಹೌಸ್‌ನಲ್ಲಿ ರಾಜ್ಯ ಔತಣಕೂಟ ಆಯೋಜಿಸುವುದಾಗಿ ತಿಳಿಸಿದ್ದಾರೆ. 2016ರ ಬಳಿಕ…