ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

ನವದೆಹಲಿ: ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಳ್ಳಸಾಗಣೆ ಹಾಗೂ ಶೋಷಣೆ ತಡೆಯುವ ಉದ್ದೇಶದಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ನಡೆಸಿದ ವಿಶೇಷ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ 3,800ಕ್ಕೂ…

ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

ಮುಂಬೈ: ಭಾರತ–ಯುರೋಪಿಯನ್ ಒಕ್ಕೂಟ (ಇಯು) ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಜಾರಿಯಿಂದ ಭಾರತ ಮತ್ತು ಯುರೋಪ್‌ನ ರೈತರು, ಮೀನುಗಾರರು, ಎಂಎಸ್‌ಎಂಇಗಳು, ಸ್ಟಾರ್ಟ್‌ಅಪ್‌ಗಳು, ನವೋದ್ಯಮಿಗಳು, ತಯಾರಕರು ಹಾಗೂ ಸೇವಾ…

ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಲಂಡನ್‌ನ ಹೀಥ್ರೋ ವಿಮಾನ ನಿಲ್ದಾಣ ತಲುಪಿದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಯುನೈಟೆಡ್…

RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಜಾಗತಿಕ ಸಂಪರ್ಕ ಕಾರ್ಯಕ್ರಮದ ಕೊನೆಯ ಹಂತವಾಗಿ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು 7ರವರೆಗೆ ಲಂಡನ್…

ಗೌರಿ-ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆ ಪೂರೈಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) 2,400 ಹೆಚ್ಚುವರಿ ಬಸ್‌ಗಳನ್ನು ವ್ಯವಸ್ಥೆಗೊಳಿಸಿದೆ. ಸೆಪ್ಟೆಂಬರ್ 14ರಂದು…

ಪಿಒಪಿ ಗಣಪತಿ ವಿರುದ್ಧ ಅರಣ್ಯ ಇಲಾಖೆ ಸಮರ: ರಾಜ್ಯಾದ್ಯಂತ ಟಾಸ್ಕ್‌ಫೋರ್ಸ್ ಕಾರ್ಯಾಚರಣೆ, ನೂರಾರು ವಿಗ್ರಹಗಳು ಜಪ್ತಿ!

ಬೆಂಗಳೂರು: ಗಣೇಶೋತ್ಸವದ ಸಂದರ್ಭದಲ್ಲಿ ಜಲಮೂಲಗಳು ಹಾಗೂ ಪ್ರಕೃತಿಗೆ ತೀವ್ರ ಹಾನಿಯುಂಟುಮಾಡುವ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಭರ್ಜರಿ ಕಾರ್ಯಾಚರಣೆಗಿಳಿದಿದೆ. ಅಕ್ರಮವಾಗಿ ಪಿಒಪಿ ವಿಗ್ರಹಗಳನ್ನು…

ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೆ ತರುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಯೋಜನೆಯ ಪ್ರಗತಿ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು…

ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ತಡೆಗಟ್ಟಲು ರಾಜ್ಯ ಅರಣ್ಯ ಇಲಾಖೆ ವಿಶೇಷ…

ಮಂಡ್ಯದಲ್ಲಿ ಮನಕಲಕುವ ಘಟನೆ: ಶಾಲೆಯಲ್ಲಿ ಶಿಕ್ಷಕಿ ಬೈದಿದ್ದಕ್ಕೆ ಮನನೊಂದು 3ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಡ್ಯ: ಶಾಲೆಯಲ್ಲಿ ಶಿಕ್ಷಕಿ ಬೈದಿದ್ದಾರೆಂಬ ಕಾರಣಕ್ಕೆ ತೀವ್ರವಾಗಿ ಮನನೊಂದ 9 ವರ್ಷದ ಪುಟ್ಟ ಬಾಲಕಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಅತ್ಯಂತ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ…

ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

ನವದೆಹಲಿ: ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಗೆ ಹೊಂದಿಕೊಂಡಿರುವ ರಾಜಸ್ಥಾನದ ವಾಯುಪ್ರದೇಶದಲ್ಲಿ ಭಾರತೀಯ ವಾಯುಪಡೆ (IAF) ಸೆಪ್ಟೆಂಬರ್ 21ರಿಂದ ಅಕ್ಟೋಬರ್ 7ರವರೆಗೆ 17 ದಿನಗಳ ಬೃಹತ್ ಸಮರಾಭ್ಯಾಸ ನಡೆಸಲು ಸಜ್ಜಾಗಿದೆ.…