ಭಾರತದ 7.8% ಜಿಡಿಪಿ ಬೆಳವಣಿಗೆಗೆ ಮೋದಿ ಮೆಚ್ಚುಗೆ; ‘ಅದ್ಭುತ ಸಾಧನೆ’ ಎಂದ ಪ್ರಧಾನಿ
ನವದೆಹಲಿ: 2026–27ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತ 7.8% ಜಿಡಿಪಿ ಬೆಳವಣಿಗೆ ದಾಖಲಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಾಗತಿಕ ಆರ್ಥಿಕ ಅನಿಶ್ಚಿತತೆಗಳ ನಡುವೆಯೂ…
