ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related Posts

ಹಂಪಿ, ತಾಜ್ ಮಹಲ್, ಬೇಕಲ್ ಕೋಟೆ ಸಂರಕ್ಷಣೆಗೆ HALನಿಂದ ₹23.60 ಕೋಟಿ ನೆರವು
ನವದೆಹಲಿ: ಕರ್ನಾಟಕದ ಹಂಪಿ, ಆಗ್ರಾದ ತಾಜ್ ಮಹಲ್ ಮತ್ತು ಕೇರಳದ ಬೇಕಲ್ ಕೋಟೆಯ ಸಂರಕ್ಷಣೆ ಹಾಗೂ ಅಭಿವೃದ್ಧಿ ಕಾರ್ಯಗಳಿಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ₹23.60 ಕೋಟಿ…

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು…

ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆ ಜಾರಿಯೇ ಶಾಶ್ವತ ಪರಿಹಾರ
ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ…
