ʼಜೈಲರ್ʼ ಬಳಿಕ ರಜಿನಿಕಾಂತ್ ಖಾಕಿ ತೊಟ್ಟು ವಿಶೇಷ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಶೇಷ ಪಾತ್ರದ ʼವೆಟ್ಟೈಯನ್ʼ ಚಿತ್ರ ಸಿನಿ ಲೋಕದಲ್ಲಿ ಕುತೂಹಲ ಕೆರಳಿಸಿದೆ. ಭಾರೀ ನಿರೀಕ್ಷೆ ಹುಟ್ಟಿಸಿರುವ ʼವೆಟ್ಟೈಯನ್ʼ ಟ್ರೇಲರ್ ಸಿನಿ ರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಮಿತಾಭ್ ಬಚ್ಚನ್ ಕೂಡಾ ವಿಶೇಷ ಪಾತ್ರದಲ್ಲಿ ಗಮನಸೆಳೆದಿದ್ದಾರೆ.
Related Posts

ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮಾದರಿ ಅಳವಡಿಸಿಕೊಳ್ಳಲು ಹಿಮಾಚಲ ಪ್ರದೇಶ ಚಿಂತನೆ
ಬೆಂಗಳೂರು: ಕರ್ನಾಟಕದ ಹಲವು ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಇತರೆ ಉಪ್ರಕಮಗಳ ಅನುಷ್ಠಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಹಿಮಾಚಲ ಪ್ರದೇಶ ಸರ್ಕಾರ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆಸಿದೆ.…

ನದಿಗೆ ಸ್ನಾನಕ್ಕೆ ತೆರಳಿದ 8 ಮಂದಿ ಜಲಸಮಾಧಿ
ಗಾಂಧಿನಗರ: ಗುಜರಾತ್ನ ಮೆಶ್ವೋ ನದಿಯಲ್ಲಿ ಇಂದು ಹೃದಯ ವಿದ್ರಾವಕ ಘಟನೆಯಲ್ಲಿ 8 ಮಂದಿ ಜಲಸಮಾಧಿಯಾಗಿದ್ದಾರೆ. ಶುಕ್ರವಾರ ಸಂಜೆ ಸ್ನಾನಕ್ಕೆಂದು ನದಿಗೆ ಇಳಿದಿದ್ದ ಜನರ ಪೈಕಿ 8 ಮಂದಿ…

2027ರ ಜನಗಣತಿಗೆ 11,718 ಕೋಟಿ ರೂ.ಗಳಿಗೆ ಕೇಂದ್ರ ಸಂಪುಟ ಅನುಮೋದನೆ | Census 2027
ನವದೆಹಲಿ: ಒಂದು ಮಹತ್ವದ ನಿರ್ಧಾರದಲ್ಲಿ, ಕೇಂದ್ರ ಸಚಿವ ಸಂಪುಟವು 2027 ರ ಜನಗಣತಿಗಾಗಿ 11,718 ಕೋಟಿ ರೂ.ಗಳ ಬೃಹತ್ ಹಂಚಿಕೆಯನ್ನು ಅನುಮೋದಿಸಿದೆ, ಇದು ಭಾರತದ ಮೂಲಭೂತ ದತ್ತಾಂಶ…
