ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಭೈರಾದೇವಿ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. ‘ಭೈರಾದೇವಿ’ ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ.
Related Posts

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಹಾವೇರಿ : ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ…

ಭೀಮನ ಅಮಾವಾಸ್ಯಾ ಹಬ್ಬದ ನಿಮಿತ್ತ ಪಾಂಡವಪುರದಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ
ಮೈಸೂರು: ಉಕ್ಕಡಮ್ಮ ದೇವಾಲಯದಲ್ಲಿ ಭೀಮನ ಅಮಾವಾಸ್ಯಾ ಹಬ್ಬದ ಪ್ರಯುಕ್ತ ಯಾತ್ರಿಕರ ಸುಗಮ ಪ್ರಯಾಣಕ್ಕಾಗಿ, ಕೆಳಕಂಡ ರೈಲುಗಳಿಗೆ ಪಾಂಡವಪುರ ರೈಲು ನಿಲ್ದಾಣದಲ್ಲಿ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆ ನೀಡಲು ತೀರ್ಮಾನಿಸಲಾಗಿದೆ.…

ಅರಣ್ಯ ಇಲಾಖೆಯ ವಿವಿಧ ಕಚೇರಿಗಳನ್ನು ಒಂದೇ ಸೂರಿನಡಿ ತರಲು ದೂರದೃಷ್ಟಿಯ ಯೋಜನೆ; ಚಿಕ್ಕಮಗಳೂರಿನಲ್ಲಿ ₹9.80 ಕೋಟಿ ವೆಚ್ಚದ ಅರಣ್ಯ ಭವನ
ಚಿಕ್ಕಮಗಳೂರು: ನಗರದ ಅರಣ್ಯ ಇಲಾಖೆಯ ವಿವಿಧ ಕಚೇರಿಗಳನ್ನು ಒಂದೇ ಸೂರಿನಡಿ ತರಲು ₹9.80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಣ್ಯ ಭವನದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಕಟ್ಟಡದ ಅಂತಿಮ…
