ಕನ್ನಡ ಚಿತ್ರರಂಗದಲ್ಲಿ ಇದೀಗ ‘ಅಮ್ಮು’ ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ ‘ಅಮ್ಮು’ ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
Related Posts

ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ
ಚಾಮರಾಜನಗರ: ಇಂದು ಜಿಲ್ಲೆಯ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಯಾವೆಲ್ಲ ಮಹತ್ವದ…
ವಕ್ಫ್ ಭೂ ವಿವಾದ, ರೇಷನ್ ಕಾರ್ಡ್ ರದ್ದು ವಿಷಯಗಳ ಕುರಿತು ಅಧಿವೇಶನದಲ್ಲಿ ಹೋರಾಟ: ಬಿಜೆಪಿ ರಣಕಹಳೆ
ಬೆಂಗಳೂರು: ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಅನ್ಯಾಯಗಳ ವಿರುದ್ಧ ತೀವ್ರ ಹೋರಾಟ ಮಾಡಲಾಗುವುದು. ಎಲ್ಲ ಸಮಸ್ಯೆಗಳ ಬಗ್ಗೆ ಸದನದಲ್ಲಿ ಪ್ರಶ್ನಿಸಲಾಗುವುದು ಎಂದು ಪ್ರತಿಪಕ್ಷ ನಾಯಕ…

ಇನ್ನೂ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧ: ಆನ್ಲೈನ್ ಗೇಮಿಂಗ್ ಮಸೂದೆ’ಗೆ ಕೇಂದ್ರ ಸರ್ಕಾರ ಅನುಮೋದನೆಗೆ ತೇಲ್ಕೂರ ಸ್ವಾಗತ
ಕಲಬುರಗಿ ; ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಆನ್ಲೈನ್ ಗೇಮಿಂಗ್ ಮಸೂದೆಗೆ ಅನುಮೋದನೆ ನೀಡಲಾಯಿತು. ಇದರ ನಂತರ, ಆನ್ಲೈನ್ ಬೆಟ್ಟಿಂಗ್ ಶಿಕ್ಷಾರ್ಹ…
